Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:26 - ಕನ್ನಡ ಸತ್ಯವೇದವು C.L. Bible (BSI)

26 ಅವೆರಡೂ ಒಂದೊಂದು 4:4 ಮೀಟರ್ ಎತ್ತರವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವೆರಡು ಹತ್ತತ್ತು ಮೊಳ ಎತ್ತರವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವೆರಡೂ ಹತ್ತತ್ತು ಮೊಳ ಎತ್ತರವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಒಂದು ಕೆರೂಬಿಯು 4.4 ಮೀಟರ್ ಎತ್ತರವಾಗಿತ್ತು. ಎರಡನೆಯ ಕೆರೂಬಿಯು ಅದರ ಹಾಗೆಯೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:26
2 ತಿಳಿವುಗಳ ಹೋಲಿಕೆ  

ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ 4:4: ಮೀಟರ್. ಎರಡೂ ಕೆರೂಬಿಗಳ ಅಳತೆಯೂ ಆಕಾರವೂ ಒಂದೇ ಆಗಿತ್ತು.


ಅವನು ಅವುಗಳನ್ನು ದೇವಾಲಯದ ಗರ್ಭಗುಡಿಯಲ್ಲಿರಿಸಿದನು. ಅವುಗಳ ರೆಕ್ಕೆಗಳು ಚಾಚಿದವುಗಳಾಗಿದ್ದುದರಿಂದ ಮೊದಲನೆಯ ಕೆರೂಬಿಯ ಒಂದು ರೆಕ್ಕೆ ಈಚೆಯ ಗೋಡೆಗೂ ಎರಡನೆಯ ಕೆರೂಬಿಯ ಒಂದು ರೆಕ್ಕೆ ಆಚೆಯ ಗೋಡೆಗೂ ತಗುಲಿದ್ದವು; ಅವುಗಳ ಬೇರೆ ಎರಡು ರೆಕ್ಕೆಗಳು ಮನೆಯ ಮಧ್ಯದಲ್ಲಿ ಒಂದನ್ನೊಂದು ತಗುಲಿ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು