Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:34 - ಕನ್ನಡ ಸತ್ಯವೇದವು C.L. Bible (BSI)

34 ಅದಕ್ಕೆ ತುರಾಯಿಮರದ ಎರಡು ಕದಗಳನ್ನು ಹಚ್ಚಿಸಿದನು. ಪ್ರತಿಯೊಂದು ಕದವು ಎರಡು ಭಾಗವುಳ್ಳದ್ದಾಗಿ ಮಡಚುವುದಕ್ಕೆ ಬರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅದಕ್ಕೆ ತುರಾಯಿಮರದ ಎರಡು ಬಾಗಿಲುಗಳನ್ನು ಇಡಿಸಿದನು. ಪ್ರತಿಯೊಂದು ಬಾಗಿಲು ಎರಡು ಭಾಗವುಳ್ಳದ್ದಾಗಿ ಮಡಿಚಬಹುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅದಕ್ಕೆ ತುರಾಯಿ ಮರದ ಎರಡು ಕದಗಳನ್ನು ಹಚ್ಚಿಸಿದನು. ಪ್ರತಿಯೊಂದು ಕದವು ಎರಡು ಭಾಗವುಳ್ಳದಾಗಿ ಮಡಚುವದಕ್ಕೆ ಬರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನಂತರ ಅವರು ತುರಾಯಿ ಮರದ ಬಾಗಿಲುಗಳನ್ನು ಮಾಡಿದರು. ಅಲ್ಲಿ ಎರಡು ಬಾಗಿಲುಗಳಿದ್ದು, ಪ್ರತಿಯೊಂದೂ ಮಡಿಸುವಂತಹ ಎರಡು ಭಾಗಗಳನ್ನು ಹೊಂದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅದಕ್ಕೆ ತುರಾಯಿ ಮರದ ಎರಡು ಬಾಗಿಲುಗಳನ್ನು ಇಡಿಸಿದನು. ಪ್ರತಿಯೊಂದು ಬಾಗಿಲು ಎರಡು ಭಾಗವುಳ್ಳದ್ದಾಗಿ ಮಡಚಬಹುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:34
5 ತಿಳಿವುಗಳ ಹೋಲಿಕೆ  

ಇದೂ ಅಲ್ಲದೆ, ಅವನು ಸೊಲೊಮೋನನಿಗೆ, “ನೀನು ಹೇಳಿ ಕಳುಹಿಸಿದ್ದನ್ನು, ಕೇಳಿದೆನು; ದೇವದಾರು ವೃಕ್ಷಗಳನ್ನೂ ತುರಾಯಿಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.


ದಾವೀದನೂ ಎಲ್ಲ ಇಸ್ರಯೇಲರೂ ಕಿನ್ನರಿ, ಸ್ವರಮಂಡಲ, ತಮಟೆ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು, ಪೂರ್ಣಾವೇಶದಿಂದ ಗೀತೆಗಳನ್ನು ಹಾಡುತ್ತಾ, ಸರ್ವೇಶ್ವರನ ಮುಂದೆ ನರ್ತನ ಮಾಡುತ್ತಾ ಹೋದರು.


ಇದಲ್ಲದೆ, ಪರಿಶುದ್ಧಸ್ಥಳದ ಬಾಗಲಿಗೆ ಎಣ್ಣೇಮರದಿಂದ ಚತುಷ್ಕೋನದ ಚೌಕಟ್ಟನ್ನು ಮಾಡಿಸಿ,


ಈ ಕದಗಳಲ್ಲಿ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿ ಅವುಗಳಿಗೆ ಬಂಗಾರದ ತಗಡನ್ನು ಹೊದಿಸಿ ಕೆತ್ತನೆ ಇದ್ದಲ್ಲಿ ಆ ತಗಡನ್ನು ಬಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು