1 ಅರಸುಗಳು 6:9 - ಕನ್ನಡ ಸತ್ಯವೇದವು C.L. Bible (BSI)9 ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ, ಕೆಲಸ ಮುಗಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಮತ್ತು ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ ಕೆಲಸ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ ದೇವದಾರಿನ ತೊಲೆಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ ಕೆಲಸ ತೀರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸೊಲೊಮೋನನು ದೇವಾಲಯದ ನಿರ್ಮಾಣವನ್ನು ಮುಗಿಸಿದನು. ದೇವಾಲಯದೊಳಗಿನ ಪ್ರತಿಯೊಂದು ಭಾಗವನ್ನು ದೇವದಾರು ಮರದ ಹಲಗೆಗಳಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹೀಗೆಯೇ ಅವನು ಆಲಯವನ್ನು ಕಟ್ಟಿ, ತೀರಿಸಿದ ತರುವಾಯ, ಆಲಯವನ್ನು ದೇವದಾರುಗಳ ತೊಲೆಗಳಿಂದಲೂ, ಹಲಗೆಗಳಿಂದಲೂ ಮುಚ್ಚಿಸಿದನು. ಅಧ್ಯಾಯವನ್ನು ನೋಡಿ |