1 ಅರಸುಗಳು 7:15 - ಕನ್ನಡ ಸತ್ಯವೇದವು C.L. Bible (BSI)15 ಅವನು ಎರಡು ಕಂಚಿನ ಕಂಬಗಳನ್ನು ಮಾಡಿದನು. ಅವು 8 ಮೀಟರ್ ಎತ್ತರವಿದ್ದವು. ಅವುಗಳ ಸುತ್ತಳತೆಯು 5:3 ಮೀಟರ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನು ಎರಡು ತಾಮ್ರದ ಕಂಬಗಳನ್ನು ಮಾಡಿದನು. ಅವು ಹದಿನೆಂಟು ಮೊಳ ಎತ್ತರವಿದ್ದವು. ಅವುಗಳ ಸುತ್ತಳತೆಯು ಹನ್ನೆರಡು ಮೊಳ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನು ಎರಡು ತಾಮ್ರದ ಕಂಬಗಳನ್ನು ಮಾಡಿದನು. ಅವು ಹದಿನೆಂಟು ಮೊಳ ಎತ್ತರವಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಹೀರಾಮನು ಎರಡು ಹಿತ್ತಾಳೆಯ ಕಂಬಗಳನ್ನು ನಿರ್ಮಿಸಿದನು, ಪ್ರತಿಯೊಂದು ಕಂಬದ ಎತ್ತರ ಇಪ್ಪತ್ತೇಳು ಅಡಿ; ಸುತ್ತಳತೆ ಹದಿನೆಂಟು ಅಡಿ. ಈ ಕಂಬಗಳು ಟೊಳ್ಳಾಗಿದ್ದವು; ಲೋಹವು ಮೂರು ಇಂಚು ದಪ್ಪವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವನು ಎರಡು ಕಂಚಿನ ಸ್ತಂಭಗಳನ್ನು ಮಾಡಿದನು. ಒಂದೊಂದು ಸ್ತಂಭ 8 ಮೀಟರ್ ಉದ್ದ. ಒಂದೊಂದು ಸ್ತಂಭದ ಸುತ್ತಳತೆ 5.3 ಮೀಟರ್ ನೂಲಳತೆ ಇತ್ತು. ಅಧ್ಯಾಯವನ್ನು ನೋಡಿ |