1 ಅರಸುಗಳು 7:17 - ಕನ್ನಡ ಸತ್ಯವೇದವು C.L. Bible (BSI)17 ಒಂದೊಂದಕ್ಕೆ ಏಳೇಳರಂತೆ ಕುಂಭದ ಮೇಲೆ ಹಾಕುವುದಕ್ಕಾಗಿ ತಾಮ್ರದ ಸರಿಗೆಯ ಜಾಲರಿಗಳನ್ನೂ ಮಾಡಿದನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಒಂದೊಂದಕ್ಕೆ ಏಳೇಳರಂತೆ ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ತಾಮ್ರದ ಸರಿಗೆಯ ಜಾಲರಿಗಳನ್ನೂ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಒಂದೊಂದಕ್ಕೆ ಏಳೇಳರಂತೆ ಕುಂಭದ ಮೇಲೆ ಹಾಕುವದಕ್ಕೋಸ್ಕರ ತಾಮ್ರದ ಸರಿಗೆಯ ಜಾಲರಿಗಳನ್ನೂ ಮಾಡಿದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಂತರ ಅವನು ಕಂಬಗಳ ಮೇಲಿನ ಈ ಬೋದಿಗೆಗಳಿಗೆ ಸರಪಣಿಯ ಎರಡು ಜಾಲರಿಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಸ್ತಂಭಗಳ ಕೊನೆಯಲ್ಲಿ ಇರುವ ಕುಂಭಗಳಿಗೆ ಜಾಲರಿಯ ಹಾಗೆ ಇರುವ ಹಣತೆಗಳೂ, ಸರಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಬಕ್ಕೆ ಏಳು ಇದ್ದವು. ಅಧ್ಯಾಯವನ್ನು ನೋಡಿ |