1 ಅರಸುಗಳು 7:19 - ಕನ್ನಡ ಸತ್ಯವೇದವು C.L. Bible (BSI)19 ಕಂಬಗಳ ಮೇಲಿರುವ ಕುಂಭಗಳ ಒಡಲು 1:8 ಮೀಟರ್ ಗಳವರೆಗೆ ಕಮಲಾಕಾರವುಳ್ಳದ್ದಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಕಂಬಗಳ ಮೇಲಿರುವ ಕುಂಭಗಳ ಒಡಲು ನಾಲ್ಕು ಮೊಳಗಳವರೆಗೆ ಕಮಲದ ಆಕಾರ ಉಳ್ಳದ್ದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಕಂಬಗಳ ಮೇಲಿರುವ ಕುಂಭಗಳ ಒಡಲು ನಾಲ್ಕು ಮೊಳಗಳವರೆಗೆ ಕಮಲಾಕಾರವುಳ್ಳದ್ದಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಕಂಬಗಳ ಮೇಲಿದ್ದ ಏಳುವರೆ ಅಡಿ ಎತ್ತರದ ಈ ಬೋದಿಗೆಗಳು ಹೂಗಳಂತೆ ಕಾಣುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಮಂಟಪದ ಮುಂದಿರುವ, ಆ ಸ್ತಂಭಗಳ ಕೊನೆಯ ಮೇಲಿರುವ ಕುಂಭಗಳು ತಾವರೆ ಪುಷ್ಪಗಳ ಕೃತಿ 2 ಮೀಟರ್ ಎತ್ತರವಾಗಿದ್ದವು. ಅಧ್ಯಾಯವನ್ನು ನೋಡಿ |