Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:24 - ಕನ್ನಡ ಸತ್ಯವೇದವು C.L. Bible (BSI)

24 ಅದನ್ನು ಎರಕ ಹೊಯ್ಯುವಾಗ ಅದರ ಅಂಚಿನ ಕೆಳಗೆ ಸುತ್ತಲೂ ಹತ್ತತ್ತು ಮೊಳ ಉದ್ದವಾದ ಬಳ್ಳಿಗಳನ್ನು ಎರಡು ಸಾಲಾಗಿ ಎರಕಹೊಯ್ದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅದನ್ನು ಎರಕ ಹೊಯ್ಯುವಾಗ ಅದರ ಅಂಚಿನ ಕೆಳಗೆ ಸುತ್ತಲೂ ಹತ್ತತ್ತು ಮೊಳ ಉದ್ದವಾದ ಬಳ್ಳಿಗಳನ್ನು ಎರಡು ಸಾಲಾಗಿ ಎರಕ ಹೊಯ್ದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅದನ್ನು ಎರಕಹೊಯ್ಯುವಾಗ ಅದರ ಅಂಚಿನ ಕೆಳಗೆ ಸುತ್ತಲೂ ಹತ್ತತ್ತು ಮೊಳ ಉದ್ದವಾದ ಬಳ್ಳಿಗಳನ್ನು ಎರಡು ಸಾಲಾಗಿ ಎರಕಹೊಯ್ದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆ ತೊಟ್ಟಿಯ ಹೊರಅಂಚಿನ ಸುತ್ತಲೂ ಒಂದು ಕಂಠವಿತ್ತು. ಈ ಕಂಠದ ಕೆಳಗಡೆಯಲ್ಲಿ ತೊಟ್ಟಿಯನ್ನು ಸುತ್ತುವರಿದಂತೆ ಎರಡು ಸಾಲು ಹಿತ್ತಾಳೆಯ ಬಳ್ಳಿಗಳಿದ್ದವು. ಈ ಹಿತ್ತಾಳೆಯ ಬಳ್ಳಿಗಳನ್ನು ತೊಟ್ಟಿಯ ಮೇಲ್ಭಾಗದಲ್ಲಿ ಎರಕಹೊಯ್ದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅದರ ಅಂಚಿನ ಕೆಳಭಾಗದಲ್ಲಿ ಅದರ ಸುತ್ತಲೂ ಅಲಂಕಾರದ ಕಾಯಿಗಳಿದ್ದವು. ಅವು ಒಂದೊಂದು ಮೀಟರಿಗೆ ಹತ್ತರಂತೆ, ಆ ಕೊಳದ ಪಾತ್ರೆಯ ಸುತ್ತಲೂ ಇದ್ದವು. ಇದು ಎರಕ ಹೊಯ್ಯುವಾಗ ಅಲಂಕಾರದ ಕಾಯಿಗಳು ಎರಡು ಸಾಲಾಗಿ ಎರಕ ಹೊಯ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:24
5 ತಿಳಿವುಗಳ ಹೋಲಿಕೆ  

ದೇವಾಲಯದೊಳಗೆ ಕಲ್ಲು ಕಾಣಿಸದಂತೆ, ಗೋಡೆಯನ್ನೆಲ್ಲಾ ಬಳ್ಳಿಗಳೂ ಹೂವುಗಳೂ ಕೆತ್ತಿರುವ ದೇವದಾರಿನ ಹಲಗೆಗಳಿಂದ ಹೊದಿಸಿದನು.


ಅದನ್ನು ಎರಕಹೊಯ್ಯುವಾಗ ಅದರ (ಅಂಚಿನ) ಕೆಳಗೆ ಸುತ್ತಲೂ ಮೊಳಕ್ಕೆ ಹತ್ತರಂತೆ ಹೋರಿಗಳ ಚಿತ್ರಗಳನ್ನು ಎರಡು ಸಾಲಾಗಿ ಎರಕ ಹೊಯ್ಸಿದನು.


ನಿನ್ನ ಯೋಧರೆಲ್ಲ ಆರು ದಿವಸಗಳವರೆಗೆ ದಿನಕ್ಕೆ ಒಂದು ಸಾರಿ ನಗರವನ್ನು ಸುತ್ತಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು