Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:4 - ಕನ್ನಡ ಸತ್ಯವೇದವು C.L. Bible (BSI)

4 ಬೆಳಕು ಎದುರೆದುರಾಗಿ ಬೀಳುವಂತೆ ಎರಡು ಗೋಡೆಗಳಿಗೆ ಮೂರು ಮೂರು ಸಾಲು ಬೆಳಕುಕಿಂಡಿಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬೆಳಕು ಎದುರೆದುರಾಗಿ ಬೀಳುವಂತೆ ಎರಡು ಗೋಡೆಗಳಿಗೆ ಮೂರು ಮೂರು ಸಾಲು ಬೆಳಕಿನ ಕಿಟಕಿಗಳಿದ್ದವು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬೆಳಕು ಎದುರೆದುರಾಗಿ ಬೀಳುವಂತೆ ಎರಡು ಗೋಡೆಗಳಿಗೆ ಮೂರು ಮೂರು ಸಾಲು ಬೆಳಕು ಕಂಡಿಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಗೋಡೆಯ ಪ್ರತಿಯೊಂದು ಕಡೆಯಲ್ಲಿ ಮೂರು ಸಾಲು ಕಿಟಕಿಗಳಿದ್ದವು. ಈ ಕಿಟಕಿಗಳು ಎದುರು ಬದುರಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೂರು ಸಾಲು ಕಿಟಕಿಗಳು ಇದ್ದವು. ಮೂರು ಸಾಲುಗಳಲ್ಲಿ ಬೆಳಕಿನ ಕಿಂಡಿಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:4
11 ತಿಳಿವುಗಳ ಹೋಲಿಕೆ  

ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ ಚಿತ್ರಿತ ಖರ್ಜೂರ ವೃಕ್ಷಗಳೂ ಇದ್ದವು.


ಅದರಲ್ಲಿ ಎಲ್ಲಾ ಕಡೆ ಕಿಟಕಿಗಳಿದ್ದವು; ಅದರ ಉದ್ದ ಇಪ್ಪತ್ತೈದು ಮೀಟರ್, ಅಗಲ ಹನ್ನೆರಡುವರೆ ಮೀಟರ್.


ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಎಲ್ಲಾ ಕಡೆ ಕಿಟಕಿಗಳಿದ್ದವು. ಆ ಹೆಬ್ಬಾಗಿಲಿನ ಉದ್ದ ಇಪ್ಪತ್ತೈದು ಮೀಟರ್, ಅಗಲ ಹನ್ನೆರಡುವರೆ ಮೀಟರ್.


ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಕಿಟಕಿಗಳು ಎಲ್ಲ ಕಡೆಯಿದ್ದವು. ಹೆಬ್ಬಾಗಿಲಿನ ಉದ್ದ ಇಪ್ಪತ್ತೈದು ಮೀಟರ್, ಅಗಲ ಹನ್ನೆರಡುವರೆ ಮೀಟರ್.


ಅದರಲ್ಲೂ ಅದರ ಕೈಸಾಲೆಯಲ್ಲೂ ಎಲ್ಲ ಕಡೆ ಅಂಥ ಕಿಟಕಿಗಳೇ ಇದ್ದವು; ಹೆಬ್ಬಾಗಿಲಿನ ಉದ್ದ ಇಪ್ಪತ್ತೈದು ಮೀಟರ್, ಅಗಲ ಹನ್ನೆರಡುವರೆ ಮೀಟರ್.


ಅಲ್ಲಿನ ಕಿಟಕಿಗಳೂ ಕೈಸಾಲೆಯೂ ಚಿತ್ರಿತವಾಗಿದ್ದ ಖರ್ಜೂರ ವೃಕ್ಷಗಳೂ ಮೂಡಣ ಹೆಬ್ಬಾಗಿಲುಗಳ ಅಳತೆಯಷ್ಟಿದ್ದವು; ಏಳು ಮೆಟ್ಟಲು ಹತ್ತಿ ಅಲ್ಲಿಗೆ ಸೇರುತ್ತಿದ್ದರು; ಕೈಸಾಲೆ ಒಳಗಡೆಯಿತ್ತು;


ಗೋಡೇಕೋಣೆಗಳಲ್ಲೂ ಒಳಗಣ ಎರಡು ಕಡೆಯ ನಿಲುವುಕಂಬಗಳಲ್ಲೂ ಕೈಸಾಲೆಗಳಲ್ಲೂ ತೆರೆಯಲಾಗದ ಕಿಟಕಿಗಳು ಹೆಬ್ಬಾಗಿಲೊಳಗೆ ಸುತ್ತಮುತ್ತಲು ಇದ್ದವು; ಹೊರಗಣ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು.


ನಿರ್ಮಿಸುವೆ ನಿನ್ನ ಗೋಪುರಗಳನು ಮಾಣಿಕ್ಯಗಳಿಂದ ನಿನ್ನ ಪೌಳಿಗೋಡೆಯನು ಅನರ್ಘ್ಯ ರತ್ನಗಳಿಂದ.


ಎಲ್ಲಾ ದ್ವಾರಗಳೂ ಬೆಳಕುಕಿಂಡಿಗಳೂ ಚತುಷ್ಕೋನಾಕಾರವುಳ್ಳವುಗಳು. ಮೂರು ಮೂರು ಸಾಲು ಬೆಳಕುಕಿಂಡಿಗಳು ಎದುರೆದುರಾಗಿದ್ದವು.


ಇದಲ್ಲದೆ, ಅವನು ಆಲಯಕ್ಕೆ ತೆರೆಯಲಾಗದ ಜಾಲಂಧರ ಕಿಟಕಿಗಳನ್ನಿಡಿಸಿದನು.


ಸ್ತಂಭಗಳ ಮೇಲಿರುವ ತೊಲೆಗಳ ಮೇಲೆ ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು. ಸ್ತಂಭಗಳು ಪ್ರತಿಯೊಂದು ಸಾಲಿನಲ್ಲಿ ಹದಿನೈದರಂತೆ ಒಟ್ಟು ನಲ್ವತ್ತೈದು ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು