1 ಅರಸುಗಳು 7:41 - ಕನ್ನಡ ಸತ್ಯವೇದವು C.L. Bible (BSI)41 ಎರಡು ಕಂಬಗಳು; ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕಲು ಎರಡು ಜಾಲರಿಗಳು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಎರಡು ಕಂಬಗಳು ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಎರಡು ಕಂಬಗಳು, ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕುವದಕ್ಕೋಸ್ಕರ ಎರಡು ಜಾಲರಿಗಳು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಎರಡು ಸ್ತಂಭಗಳು; ಈ ಸ್ತಂಭಗಳ ಮೇಲೆ ಮಡಕೆಯ ಆಕಾರದ ಎರಡು ಬೋದಿಗೆಗಳು; ಬೋದಿಗೆಯ ಸುತ್ತಲೂ ಹಬ್ಬಿದಂತಿರುವ ಎರಡು ಜಾಲರಿಗಳು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಅವು ಯಾವುವೆಂದರೆ, ಎರಡು ಸ್ತಂಭಗಳು, ಆ ಸ್ತಂಭಗಳ ಮೇಲಿನ ಎರಡು ಕುಂಭಗಳು, ಆ ಎರಡು ಕುಂಭಗಳನ್ನು ಮುಚ್ಚುವ ಎರಡು ಜಾಲರಿಗಳು. ಅಧ್ಯಾಯವನ್ನು ನೋಡಿ |