1 ಅರಸುಗಳು 7:44 - ಕನ್ನಡ ಸತ್ಯವೇದವು C.L. Bible (BSI)44 ಕಂಚಿನ ಕಡಲು, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಸಮುದ್ರವೆನಿಸಿಕೊಳ್ಳುವ ಪಾತ್ರೆಯೂ, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಸಮುದ್ರವೆನಿಸಿಕೊಳ್ಳುವ ಪಾತ್ರೆಯು, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು, ಹಂಡೆ ಸಲಿಕೆ ಬೋಗುಣಿಗಳು ಇವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಹನ್ನೆರಡು ಹೋರಿಗಳು ಹೊತ್ತುಕೊಂಡಿರುವ ಒಂದು ಜಲಾಶಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಸಮುದ್ರಪಾತ್ರೆಯು ಅದರ ಕೆಳಗಿರುವ ಹನ್ನೆರಡು ಎತ್ತುಗಳು, ಅಧ್ಯಾಯವನ್ನು ನೋಡಿ |