1 ಅರಸುಗಳು 7:5 - ಕನ್ನಡ ಸತ್ಯವೇದವು C.L. Bible (BSI)5 ಎಲ್ಲಾ ದ್ವಾರಗಳೂ ಬೆಳಕುಕಿಂಡಿಗಳೂ ಚತುಷ್ಕೋನಾಕಾರವುಳ್ಳವುಗಳು. ಮೂರು ಮೂರು ಸಾಲು ಬೆಳಕುಕಿಂಡಿಗಳು ಎದುರೆದುರಾಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಎಲ್ಲಾ ದ್ವಾರಗಳೂ, ಬೆಳಕಿನ ಕಿಟಕಿಗಳೂ ಚತುಷ್ಕೋಣದ ಆಕಾರವುಳ್ಳವುಗಳಾಗಿದ್ದವು. ಮೂರು ಮೂರು ಸಾಲು ಬೆಳಕಿನ ಕಿಟಕಿಗಳು ಎದುರುಬದುರಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಎಲ್ಲಾ ದ್ವಾರಗಳೂ ಬೆಳಕು ಕಂಡಿಗಳೂ ಚತುಷ್ಕೋಣಾಕಾರವುಳ್ಳವುಗಳು. ಮೂರು ಮೂರು ಸಾಲು ಬೆಳಕುಕಂಡಿಗಳು ಎದುರೆದುರಾಗಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಗೋಡೆಯ ಪ್ರತಿಯೊಂದು ಕೊನೆಯಲ್ಲೂ ಮೂರು ಬಾಗಿಲುಗಳಿದ್ದವು. ಎಲ್ಲ ಬಾಗಿಲುಗಳ ಚೌಕಟ್ಟುಗಳೂ ಚತುಷ್ಕೋಣಾಕಾರವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕಿಟಕಿಗಳಲ್ಲಿ ಬಾಗಿಲುಗಳೂ, ನಿಲುವುಗಳೂ ಎಲ್ಲಾ ಚೌಕವಾಗಿದ್ದವು. ಮೂರು ಮೂರು ಸಾಲುಗಳಲ್ಲಿ ಬೆಳಕಿನ ಕಿಂಡಿಗಳು ಎದುರೆದುರಾಗಿದ್ದವು. ಅಧ್ಯಾಯವನ್ನು ನೋಡಿ |