Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:50 - ಕನ್ನಡ ಸತ್ಯವೇದವು C.L. Bible (BSI)

50 ಚೊಕ್ಕಬಂಗಾರದ ಬಟ್ಟಲುಗಳು, ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು, ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗುಡಿಯ ಕದಗಳಿಗೂ ಪರಿಶುದ್ಧಸ್ಥಳದ ಕದಗಳಿಗೂ ಇರುವ ಬಂಗಾರದ ತಿರುಗಣಿಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಬಾಗಿಲುಗಳಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಚೊಕ್ಕ ಬಂಗಾರದ ಬಟ್ಟಲುಗಳು, ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು, ಅಗ್ಗಿಷ್ಟಿಗೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಕದಗಳಿಗೂ ಪರಿಶುದ್ಧಸ್ಥಳದ ಕದಗಳಿಗೂ ಇರುವ ಬಂಗಾರದ ತಿರುಗಣಿಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಶುದ್ಧ ಬಂಗಾರದಿಂದ ಕತ್ತರಿಗಳು, ಬೋಗುಣಿಗಳು, ಅಗ್ನಿಪಾತ್ರೆಗಳು, ಅಗ್ಗಿಷ್ಟಿಗೆ ಇವುಗಳನ್ನು ಮಾಡಿಸಿದನು. ಇದಲ್ಲದೆ ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯ ಬಾಗಿಲುಗಳಿಗೂ, ಮಂದಿರದ ಮನೆಯ ಬಾಗಿಲುಗಳಿಗೂ ಬಂಗಾರದ ಕೀಲುಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:50
11 ತಿಳಿವುಗಳ ಹೋಲಿಕೆ  

ಧೂಫದ್ರವ್ಯ ತುಂಬಿದ್ದ ಚಿನ್ನದ ಧೂಪಾರತಿಗಳು ಹನ್ನೆರಡು; ದೇವಸ್ಥಾನದ ನಾಣ್ಯದ ಪ್ರಕಾರ ಒಂದೊಂದರ ತೂಕ 10 ಶೆಕೆಲ್. ಹೀಗೆ ಸರ್ವೇಶ್ವರ ಸ್ವಾಮಿ ಆತನೊಡನೆ ಮಾತಾಡಿದರು.


ಅವನು ತನಗೋಸ್ಕರವಾದ ಆ ಹೋರಿಯನ್ನು ವಧಿಸಿದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳ ಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ,


ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ಬಟ್ಟಲುಗಳನ್ನು ಮಾಡಿಸಬೇಕು. ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಹಾಗು ಅಗ್ಗಿಷ್ಟಿಕೆಗಳನ್ನು ಕೂಡ ಮಾಡಿಸಬೇಕು. ಈ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.


ಮೇಜಿನ ಮೇಲಿಡಬೇಕಾದ ತಟ್ಟೆಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು, ಪಾನಾರ್ಪಣೆಗೆ ಬೇಕಾದ ಬಟ್ಟಲುಗಳನ್ನು ಅಪ್ಪಟ ಬಂಗಾರದಿಂದಲೇ ಮಾಡಿಸಬೇಕು.


ಸರ್ವೇಶ್ವರನ ಆಲಯಕ್ಕೆ ತರಲಾದ ಹಣವನ್ನು ದುರಸ್ತುಕಾರ್ಯದವರ ಸಂಬಳಕ್ಕಾಗಿ ಉಪಯೋಗಿಸಿದರೇ ಹೊರತು,


ರಕ್ಷಾದಳದ ನಾಯಕನು ಬೆಳ್ಳಿ ಬಂಗಾರದ ಅಗ್ಗಿಷ್ಟಿಕೆ, ಬಟ್ಟಲು, ಮೊದಲಾದುವುಗಳನ್ನು ದೋಚಿಕೊಂಡನು.


ರಕ್ಷಾದಳದ ನಾಯಕನು ಬೆಳ್ಳಿ ಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಸಾಂಬ್ರಾಣಿಕಳಸ, ಪಾನಾರ್ಪಣೆಯ ಪಾತ್ರೆ ಮೊದಲಾದವುಗಳನ್ನು ದೋಚಿಕೊಂಡನು.


ದ್ವಾರದ ಪಕ್ಕದ ಗೋಡೆಗಳ ಅಗಲ ಮೂರುವರೆ ಮೂರುವರೆ ಮೀಟರ್, ಗರ್ಭ ಗೃಹದ ಉದ್ದ ಹತ್ತು ಮೀಟರ್, ಅಗಲ ಹತ್ತು ಮೀಟರ್ ಇದ್ದವು. ಆಗ ಅವನು ನನಗೆ, “ಇದು ಮಹಾಪರಿಶುದ್ಧ ಸ್ಥಳ,” ಎಂದು ಹೇಳಿದನು.


ದೀಪದ ಕುಡಿ ತೆಗೆಯುವ ಕತ್ತರಿಗಳನ್ನೂ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಿಸಬೇಕು.


ಆ ದಿನ ಬಂದಾಗ ‘ಸರ್ವೇಶ್ವರಸ್ವಾಮಿಗೆ ಸಮರ್ಪಿತ’ ಎಂಬ ಲಿಪಿಯು ಕುದುರೆಗಳ ಕತ್ತಿಗೆ ಕಟ್ಟಿರುವ ಗಂಟೆಗಳ ಮೇಲೆ ಕೆತ್ತನೆ ಮಾಡಲಾಗಿರುವುದು. ದೇವಾಲಯದ ಪಾತ್ರೆಗಳೆಲ್ಲವು ಬಲಿಪೀಠದ ಪಾತ್ರೆಗಳಷ್ಟೆ ಪವಿತ್ರವಾಗಿರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು