Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:17 - ಕನ್ನಡ ಸತ್ಯವೇದವು C.L. Bible (BSI)

17 ನನ್ನ ತಂದೆ ದಾವೀದನು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನ್ನ ತಂದೆಯಾದ ದಾವೀದನು ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿಗೋಸ್ಕರ ಮನೆಯನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನ್ನ ತಂದೆಯಾದ ದಾವೀದನು ಇಸ್ರಾಯೇಲ್‍ದೇವರಾದ ಯೆಹೋವನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನನ್ನ ತಂದೆಯಾದ ದಾವೀದನು ಇಸ್ರೇಲಿನ ದೇವರಾದ ಯೆಹೋವನ ಮಹಿಮೆಗಾಗಿ ಒಂದು ಆಲಯವನ್ನು ನಿರ್ಮಿಸಲು ಬಹಳ ಅಪೇಕ್ಷಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ನನ್ನ ತಂದೆ ದಾವೀದನು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:17
6 ತಿಳಿವುಗಳ ಹೋಲಿಕೆ  

ಅವರು ಕೂಡಿಬಂದಾಗ ಅರಸ ದಾವೀದನು ಎದ್ದು ನಿಂತು ಅವರಿಗೆ, “ನನ್ನ ಸಹೋದರರೇ, ಪ್ರಜೆಗಳೇ, ಕೇಳಿ; ಸರ್ವೇಶ್ವರನ ನಿಬಂಧನ ಮಂಜೂಷಕ್ಕಾಗಿ ಹಾಗೂ ನಮ್ಮ ದೇವರ ಪಾದಪೀಠಕ್ಕಾಗಿ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸುಮಾಡಿ ಎಲ್ಲವನ್ನೂ ಸಿದ್ಧಪಡಿಸಿದೆ.


ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ದೇವಾಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದೆ.


‘ನೀನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸುಮಾಡಿದ್ದು ಒಳ್ಳೆಯದೇ ಸರಿ.


ಮುಚ್ಚೆನು ನಾನು ಕಣ್ಣುಗಳನು I ಕೂಡಿಸೆನು ನಾನು ರೆಪ್ಪೆಗಳನು” II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು