1 ಅರಸುಗಳು 8:3 - ಕನ್ನಡ ಸತ್ಯವೇದವು C.L. Bible (BSI)3 ಇಸ್ರಯೇಲರ ಹಿರಿಯರೆಲ್ಲರು ಹೀಗೆ ಕೂಡಿಬಂದಿರಲು ಯಾಜಕರು ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇಸ್ರಾಯೇಲರ ಎಲ್ಲಾ ಹಿರಿಯರು ಒಟ್ಟಾಗಿ ಬಂದಾಗ ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇಸ್ರಾಯೇಲ್ಯರ ಎಲ್ಲಾ ಹಿರಿಯರು ಕೂಡಿಬಂದಿರಲಾಗಿ ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಇಸ್ರೇಲಿನ ಹಿರಿಯರೆಲ್ಲರು ಆ ಸ್ಥಳದಲ್ಲಿ ಒಟ್ಟುಗೂಡಿದರು. ನಂತರ ಯಾಜಕರು ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ ಯಾಜಕರು ಯೆಹೋವ ದೇವರ ಮಂಜೂಷವನ್ನು ಎತ್ತಿಕೊಂಡು, ಅಧ್ಯಾಯವನ್ನು ನೋಡಿ |