Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:4 - ಕನ್ನಡ ಸತ್ಯವೇದವು C.L. Bible (BSI)

4 ಉಳಿದ ಯಾಜಕರೂ ಲೇವಿಯರೂ ದೇವದರ್ಶನದ ಗುಡಾರ ಹಾಗು ಅದರಲ್ಲಿದ್ದ ಪವಿತ್ರವಸ್ತುಗಳನ್ನು ಹೊತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಉಳಿದ ಯಾಜಕರೂ ಮತ್ತು ಲೇವಿಯರೂ ದೇವದರ್ಶನದ ಗುಡಾರ, ಅದರಲ್ಲಿದ್ದ ಪರಿಶುದ್ಧವಸ್ತು ಇವುಗಳನ್ನು ಹೊತ್ತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಉಳಿದ ಯಾಜಕರೂ ಲೇವಿಯರೂ ದೇವದರ್ಶನದ ಗುಡಾರ, ಅದರಲ್ಲಿದ್ದ ಪರಿಶುದ್ಧವಸ್ತು ಇವುಗಳನ್ನು ಹೊತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು, ಅದರೊಂದಿಗೆ ದೇವದರ್ಶನ ಗುಡಾರವನ್ನು ಮತ್ತು ಗುಡಾರದಲ್ಲಿದ್ದ ಪವಿತ್ರ ವಸ್ತುಗಳನ್ನು ಹೊತ್ತುಕೊಂಡರು. ಈ ವಸ್ತುಗಳನ್ನು ಯಾಜಕರು ಹೊತ್ತುಕೊಳ್ಳಲು ಲೇವಿಯರು ಅವರಿಗೆ ಸಹಾಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವದರ್ಶನದ ಗುಡಾರವನ್ನೂ, ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಸಲಕರಣೆಗಳನ್ನೂ ತಂದರು. ಇವುಗಳನ್ನು ಯಾಜಕರೂ, ಲೇವಿಯರೂ ಹೊತ್ತುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:4
5 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ದಾಸನಾದ ಮೋಶೆ ಮರುಭೂಮಿಯಲ್ಲಿ ಮಾಡಿಸಿದ್ದ ದೇವದರ್ಶನದ ಗುಡಾರ ಅಲ್ಲಿಯೇ ಇತ್ತು.


ಒಮ್ಮೆ ಅರಸ ಸೊಲೊಮೋನನು ಬಲಿಯರ್ಪಿಸುವುದಕ್ಕಾಗಿ ಪೂಜಾಸ್ಥಳಗಳಲ್ಲೇ ಪ್ರಾಮುಖ್ಯವಾದ ಗಿಬ್ಯೋನಿಗೆ ಹೋದನು. ಅಲ್ಲಿನ ಪೀಠದ ಮೇಲೆ ಸಹಸ್ರಬಲಿಗಳನ್ನು ಸಮರ್ಪಿಸಿದಾಗ,


ಮಂಜೂಷವನ್ನು ಜೆರುಸಲೇಮಿಗೆ ತಂದ ತರುವಾಯ ಆರಾಧನಾವಿಧಿಗಾಗಿ ಅರಸ ದಾವೀದನು ಸಂಗೀತಮಂಡಲಿಯನ್ನು ನೇಮಿಸಿದನು.


ಹೀಗೆ ಸರ್ವೇಶ್ವರ ತಮ್ಮ ಮಂಜೂಷದ ಕಾರಣ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾರೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸವದಿಂದ ದಾವೀದನಗರಕ್ಕೆ ತಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು