Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:49 - ಕನ್ನಡ ಸತ್ಯವೇದವು C.L. Bible (BSI)

49 ನೀವು ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಆಲಿಸಿರಿ; ಅವರಿಗೆ ದಯೆಯನ್ನು ತೋರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು ಲಾಲಿಸಿ ಅವರ ನ್ಯಾಯವನ್ನು ಸ್ಥಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಲಾಲಿಸಿ ಅವರ ನ್ಯಾಯವನ್ನು ಸ್ಥಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ನಿನ್ನ ನಿವಾಸವಾದ ಪರಲೋಕದಿಂದಲೇ ದಯವಿಟ್ಟು ಅವರ ಮೊರೆಯನ್ನು ಆಲಿಸಿ ಅವರ ನ್ಯಾಯವನ್ನು ಸ್ಥಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಆಗ ನೀವು ವಾಸಮಾಡುವ ಪರಲೋಕದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:49
6 ತಿಳಿವುಗಳ ಹೋಲಿಕೆ  

ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ದೇವರು ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಈ ಅಸ್ಸೀರಿಯನ ಕೈಯಿಂದ ಬಿಡಿಸಿರಿ.”


ಪರಲೋಕದಲ್ಲಿರುವ ನೀವು ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಕೇಳಿ ಅವರಿಗೆ ಜಯವನ್ನು ನೀಡಿರಿ.


ನಿಮ್ಮ ಅನುಗ್ರಹದಿಂದ ತಮ್ಮ ಪಿತೃಗಳಿಗೆ ದೊರಕಿದ ನಾಡಿನ ಕಡೆಗೂ ನೀವು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ‘ನಾವು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿಕೊಂಡು ಪೂರ್ಣಮನಸ್ಸಿನಿಂದ ಹಾಗು ಪೂರ್ಣಪ್ರಾಣದಿಂದ, ನಿಮ್ಮನ್ನು ಪ್ರಾರ್ಥಿಸಿದರೆ,


ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಈಜಿಪ್ಟ್ ದೇಶದಿಂದ ನೀವು ಬಿಡಿಸಿದ ಈ ಜನರು ನಿಮ್ಮ ಸ್ವಕೀಯಜನರಾಗಿದ್ದಾರೆಂಬುದನ್ನು ನೆನಸಿ,


ಪ್ರಭು ನೀ ದೀನದಲಿತರ ವಕೀಲನೆಂದು ನಾ ಬಲ್ಲೆ I ಬಡವರಿಗೆ ನ್ಯಾಯ ದೊರಕಿಸುವವ ನೀ ಅಲ್ಲವೆ? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು