1 ಅರಸುಗಳು 9:10 - ಕನ್ನಡ ಸತ್ಯವೇದವು C.L. Bible (BSI)10 ಅರಸ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಸರ್ವೇಶ್ವರನ ಆಲಯವನ್ನು ಹಾಗು ತನ್ನ ಅರಮನೆಯನ್ನು ಕಟ್ಟಿ ಮುಗಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅರಸನಾದ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಆಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅರಸನಾದ ಸೊಲೊಮೋನನು ಇಪ್ಪತ್ತು ವರುಷಗಳಲ್ಲಿ ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ ತೀರಿಸಿದ ನಂತರ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನ ಆಲಯವನ್ನು ಮತ್ತು ರಾಜನ ಅರಮನೆಯನ್ನು ಕಟ್ಟಲು ರಾಜನಾದ ಸೊಲೊಮೋನನಿಗೆ ಇಪ್ಪತ್ತು ವರ್ಷಗಳು ಹಿಡಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅರಸನಾದ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಆ ಎರಡು ಮನೆಗಳನ್ನು ಅಂದರೆ, ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ ಕಟ್ಟಿಸಿ ತೀರಿಸಿದ ತರುವಾಯ ಅಧ್ಯಾಯವನ್ನು ನೋಡಿ |