1 ಅರಸುಗಳು 9:13 - ಕನ್ನಡ ಸತ್ಯವೇದವು C.L. Bible (BSI)13 ಆದುದರಿಂದ ಅವನು ಸೊಲೊಮೋನನಿಗೆ, “ಸಹೋದರನೇ, ನೀನು ನನಗೆ ಇದೆಂಥ ಪಟ್ಟಣಗಳನ್ನು ಕೊಟ್ಟಿರುವೆ!” ಎಂದು ಹೇಳಿ ಅವುಗಳಿಗೆ ‘ಕಾಬೂಲ್ ದೇಶ’ ಎಂದು ಹೆಸರಿಟ್ಟನು. ಅವುಗಳಿಗೆ ಇಂದಿನವರೆಗೂ ಇದೇ ಹೆಸರಿರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದುದರಿಂದ ಅವನು ಸೊಲೊಮೋನನಿಗೆ, “ಸಹೋದರನೇ, ನೀನು ನನಗೆ ಎಂಥಾ ಪಟ್ಟಣಗಳನ್ನು ಕೊಟ್ಟಿರುವೇ?” ಎಂದು ಹೇಳಿ ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಅವುಗಳಿಗೆ ಇಂದಿನವರೆಗೂ ಇದೇ ಹೆಸರಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದದರಿಂದ ಅವನು ಸೊಲೊಮೋನನಿಗೆ - ಸಹೋದರನೇ, ನೀನು ನನಗೆ ಎಂಥ ಪಟ್ಟಣಗಳನ್ನು ಕೊಟ್ಟಿ ಎಂದು ಹೇಳಿ ಅವುಗಳಿಗೆ ಕಾಬೂಲ್‍ದೇಶವೆಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ರಾಜನಾದ ಹೀರಾಮನು, “ಸಹೋದರನೇ, ನೀನು ನನಗೆ ಕೊಟ್ಟಿರುವ ಪಟ್ಟಣಗಳು ಏಕೆ ಹೀಗಿವೆ?” ಎಂದು ಕೇಳಿದನು. ರಾಜನಾದ ಹೀರಾಮನು ಆ ದೇಶಕ್ಕೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಆ ಪ್ರದೇಶವನ್ನು ಇಂದಿಗೂ ಕಾಬೂಲ್ ಎಂದೇ ಕರೆಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದ್ದರಿಂದ ಅವನು, “ನನ್ನ ಸಹೋದರನೇ, ನೀನು ನನಗೆ ಎಂಥಾ ಪಟ್ಟಣಗಳನ್ನು ಕೊಟ್ಟಿರುವೆ?” ಎಂದು ಹೇಳಿ, ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಇಂದಿನವರೆಗೂ ಅವಕ್ಕೆ ಅದೇ ಹೆಸರು. ಅಧ್ಯಾಯವನ್ನು ನೋಡಿ |