1 ಅರಸುಗಳು 9:26 - ಕನ್ನಡ ಸತ್ಯವೇದವು C.L. Bible (BSI)26 ಎದೋಮ್ ದೇಶದಲ್ಲಿ ಎಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಅರಸ ಸೊಲೊಮೋನನು ಹಡಗುಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದಲ್ಲಿ ಏಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದಲ್ಲಿ ಏಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ರಾಜನಾದ ಸೊಲೊಮೋನನು ಏಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಸಹ ನಿರ್ಮಿಸಿದನು. ಈ ಪಟ್ಟಣವು ಎದೋಮ್ ದೇಶದಲ್ಲಿ ಕೆಂಪು ಸಮುದ್ರತೀರದ ಏಲೋತಿನ ಹತ್ತಿರದಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದ ಕೆಂಪು ಸಮುದ್ರತೀರದ ಏಲೋತ್ ಎಂಬ ಊರ ಬಳಿಯಲ್ಲಿರುವ ಎಚ್ಯೋನ್ ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿ |