1 ಕೊರಿಂಥದವರಿಗೆ 1:15 - ಕನ್ನಡ ಸತ್ಯವೇದವು C.L. Bible (BSI)15 ಆದ್ದರಿಂದ ನಿಮ್ಮಲ್ಲಿ ಯಾರೂ ದೀಕ್ಷಾಸ್ನಾನವನ್ನು ನನ್ನ ಹೆಸರಿನಲ್ಲಿ ಪಡೆದಿರಿ ಎಂದು ಹೇಳಿಕೊಳ್ಳುವಂತಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದ್ದರಿಂದ ನೀವು ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೆಂದು ಯಾರೂ ಹೇಳಲಾರರು. ಅದಕ್ಕಾಗಿ ನಾನು ದೇವರಿಗೆ ಸ್ತೋತ್ರಮಾಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರುವುದಾಗಿ ಹೇಳಲು ನಿಮ್ಮಲ್ಲಿ ಯಾರಿಗೂ ಈಗ ಸಾಧ್ಯವಿಲ್ಲವಾದ್ದರಿಂದ ನಾನು ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಏಕೆಂದರೆ ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಹೊಂದಿದ್ದಾರೆಂದು ಯಾರೂ ಹೇಳಬಾರದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಅಶೆ ತುಮ್ಕಾ ಕೊನಾಕ್ಬಿ ಮಾಜ್ಯಾ ನಾವಾನ್ ಬಾಲ್ತಿಮ್ ದಿಲ್ಲೆ ಹಾಯ್ ಮನುನ್ ಸಾಂಗುಕ್ ಹೊಯ್ನಾ. ಅಧ್ಯಾಯವನ್ನು ನೋಡಿ |