Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:22 - ಕನ್ನಡ ಸತ್ಯವೇದವು C.L. Bible (BSI)

22 ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರು ಜ್ಞಾನವನ್ನು ಅರಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರಿಗೆ ಜ್ಞಾನವು ಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆಹೂದ್ಯರು ಆಶ್ಚರ್ಯಕರವಾದ ಗುರುತುಗಳನ್ನು ಹುಡುಕುತ್ತಾರೆ. ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜುದೆವಾಕ್ನಿ ಸಾಕ್ಷಿ ದಿವ್ಕ್ ಅಜಾಪಾ ಪಾಜೆ, ಅನಿ ಗ್ರಿಕ್ ದೆಶಾಚಿ ಲೊಕಾ ಶಾನ್‍ಪಾನ್ ಹುಡಕ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:22
10 ತಿಳಿವುಗಳ ಹೋಲಿಕೆ  

ಯೆಹೂದ್ಯರು, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತು ಪಡಿಸುವುದಕ್ಕೆ ಯಾವ ಪವಾಡವನ್ನು ಮಾಡಿತೋರಿಸಬಲ್ಲೆ?” ಎಂದು ಯೇಸುವನ್ನು ಪ್ರಶ್ನಿಸಿದರು.


ಸ್ವರ್ಗದಿಂದ ಒಂದು ಅದ್ಭುತಕಾರ್ಯವನ್ನು ಮಾಡಿತೋರಿಸುವಂತೆ ಕೇಳಿದರು.


ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, ಅವರೊಡನೆ ತರ್ಕಮಾಡಿ, ಅವರನ್ನು ಪರೀಕ್ಷಿಸುವ ಉದ್ದೇಶದಿಂದ: “ನೀನು ದೇವರಿಂದ ಬಂದವನೆಂಬುದನ್ನು ಸೂಚಿಸಲು ಒಂದು ಅದ್ಭುತವನ್ನು ಮಾಡಿತೋರಿಸು,” ಎಂದು ಕೇಳಿದರು.


ನಾನು ದೇವರ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ದೇವರ ಸಾಮ್ರಾಜ್ಯ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ, ಎಂಬುದು ಸ್ಪಷ್ಟ.


ಆ ಮಹಿಳೆ ತನ್ನ ಕೊಡವನ್ನು ಅಲ್ಲಿಯೇ ಬಿಟ್ಟು ಊರಿಗೆ ನಡೆದಳು.


ಇದಲ್ಲದೆ, “ನನ್ನ ಮಾತು ಸರ್ವೇಶ್ವರನದು ಎಂಬುದಕ್ಕೆ ಈ ಪೀಠವು ಸೀಳಿ ಅದರ ಮೇಲಿನ ಬೂದಿ ಬಿದ್ದುಹೋಗುವುದೇ ಗುರುತಾಗಿರುವುದು,” ಎಂದು ಹೇಳಿದನು.


ಯೇಸು ಅವನಿಗೆ, “ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಕಂಡ ಹೊರತು ನೀವು ನಂಬುವುದಿಲ್ಲವಲ್ಲಾ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು