1 ಕೊರಿಂಥದವರಿಗೆ 1:28 - ಕನ್ನಡ ಸತ್ಯವೇದವು C.L. Bible (BSI)28 ಲೋಕದ ದೃಷ್ಟಿಯಲ್ಲಿ ಗಣ್ಯವಾದುದನ್ನು ನಿರ್ನಾಮಗೊಳಿಸಲು ಗಣನೆಗೆ ಬಾರದುದನ್ನು, ಕೀಳಾದುದನ್ನು, ಬೀಳಾದುದನ್ನು ಆರಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28-29 ದೇವರು ಈ ಲೋಕದ ಕುಲಹೀನರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವದಕ್ಕಾಗಿ ಗಣನೆಗೆ ಬಾರದವರನ್ನು ಆರಿಸಿಕೊಂಡಿದ್ದಾನೆ. ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಲೋಕವು ಯಾವುದನ್ನು ಮುಖ್ಯವಲ್ಲವೆಂದು ಯೋಚಿಸುತ್ತದೆಯೋ ಯಾವುದನ್ನು ದ್ವೇಷಿಸುತ್ತದೆಯೋ ಮತ್ತು ನಿಷ್ಪ್ರಯೋಜಕವೆಂದು ಪರಿಗಣಿಸುತ್ತದೆಯೋ ಅದನ್ನು ದೇವರು ಆರಿಸಿಕೊಂಡನು. ಲೋಕವು ಯಾವುದನ್ನು ಮುಖ್ಯವೆಂದು ಯೋಚಿಸುತ್ತದೊ ಅದನ್ನು ನಾಶಪಡಿಸಲು ದೇವರು ಹೀಗೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ದೇವರು ಈ ಲೋಕದ ಗಣ್ಯರನ್ನು ಏನೂ ಇಲ್ಲದವರನ್ನಾಗಿ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನೂ, ಹೀನೈಸಲಾದವರನ್ನೂ ಕೀಳಾದವರನ್ನೂ, ಆರಿಸಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಜಗ್ ಖಲೆ ಮಹತ್ವಾಚೆ ಮನುನ್ ಚಿಂತಾ ತೆ ನಾಸ್ ಕರುಸಾಟ್ನಿ ಜಗ್ ಖಲೆ ನಕ್ಕೊ ಮನುನ್ ಚಿಂತಾ ತೆ ದೆವಾನ್ ಎಚುನ್ ಘೆಟ್ಲಾ. ಅಧ್ಯಾಯವನ್ನು ನೋಡಿ |