1 ಕೊರಿಂಥದವರಿಗೆ 10:15 - ಕನ್ನಡ ಸತ್ಯವೇದವು C.L. Bible (BSI)15 ನೀವು ಅರಿತವರೆಂದು ತಿಳಿದೇ ಇದನ್ನು ಹೇಳುತ್ತಿದ್ಧೇನೆ. ನನ್ನ ಮಾತುಗಳನ್ನು ನೀವೇ ಪರಿಶೀಲಿಸಿನೋಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ. ನಾನು ಹೇಳುವುದನ್ನು ನೀವೇ ಯೋಚಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವದನ್ನು ನೀವೇ ಯೋಚಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನೀವು ಬುದ್ಧಿವಂತರೆಂದು ನಾನು ನಿಮ್ಮೊಂದಿಗೆ ಮಾತಾಡುತ್ತಿದ್ದೇನೆ. ನಾನು ಹೇಳುವುದನ್ನು ಸ್ವತಃ ನೀವೇ ವಿಚಾರಣೆ ಮಾಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ವಿವೇಕಿಗಳಿಗೆ ಹೇಳಿದಂತೆ, ನಾನು ಹೇಳುವುದನ್ನು ನೀವು ವಿವೇಚಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಬರ್‍ಯಾ ಸಮ್ಜುನ್ ಘೆತಲ್ಯಾ ಮಾನ್ಸಾಕ್ಡೆ ಬೊಲಲ್ಲ್ಯಾ ಸಾರ್ಕೆ ಮಿಯಾ ತುಮ್ಚಾಕ್ಡೆ ಬೊಲ್ತಾ, ಮಿಯಾ ಸಾಂಗ್ತಾ ತೆ ತುಮಿಚ್ ಟಕ್ಲ್ಯಾತ್ ಘೆವ್ನ್ ಬಗಾ. ಅಧ್ಯಾಯವನ್ನು ನೋಡಿ |