1 ಕೊರಿಂಥದವರಿಗೆ 10:2 - ಕನ್ನಡ ಸತ್ಯವೇದವು C.L. Bible (BSI)2 ಹೀಗೆ ಅವರು ಮೋಡದಲ್ಲಿಯೂ ಸಮುದ್ರದಲ್ಲಿಯೂ ಸ್ನಾನದೀಕ್ಷೆಯನ್ನು ಪಡೆದು ಮೋಶೆಗೆ ಶಿಷ್ಯರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವರೆಲ್ಲರೂ ಮೋಶೆಯನ್ನು ಹಿಂಬಾಲಿಸುವುದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವರೆಲ್ಲರೂ ಸಮುದ್ರವನ್ನು ದಾಟಿಹೋದರು; ಅವರೆಲ್ಲರೂ ಮೋಶೆಯ ಶಿಷ್ಯರಾಗುವದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮೋಶೆಯ ಶಿಷ್ಯರಾಗುವುದಕ್ಕಾಗಿ ಮೋಡದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನ ಹೊಂದಿದರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರೆಲ್ಲರೂ ಮೋಶೆಯಲ್ಲಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಸ್ನಾನವನ್ನು ಹೊಂದಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಮೊಯ್ಜೆಚ್ಯಾ ಫಾಟ್ನಾ ಯೆತಲಿ ಲೊಕಾ ಹೊವ್ನ್ ಮಳ್ಬಾತ್ ಅನಿ ಸಮುಂದರಾತ್ ತೆನಿ ಸಗ್ಳ್ಯಾನಿ ಬಾಲ್ತಿಮ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |