1 ಕೊರಿಂಥದವರಿಗೆ 10:22 - ಕನ್ನಡ ಸತ್ಯವೇದವು C.L. Bible (BSI)22 ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಕರ್ತನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಪ್ರಭುವಿಗೆ ಅಸೂಯೆಯನ್ನು ಉಂಟುಮಾಡಬೇಕೆಂದಿದ್ದೀರೋ? ಆತನಿಗಿಂತಲೂ ನಾವು ಬಲಿಷ್ಠರಾಗಿದ್ದೇವೋ? ಇಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನಾವು ಹೀಗೆ ದೇವರನ್ನು ಅಸೂಯೆಗೆಬ್ಬಿಸಬಹುದೇ? ನಾವು ದೇವರಿಗಿಂತಲೂ ಬಲಿಷ್ಠರಾಗಿದ್ದೇವೆಯೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಅಮಿ ಧನಿಯಾಕ್ ರಾಗ್ ಯೆಯ್ ಸಾರ್ಕೆ ಚಿಡ್ವುಲಾವ್ ಕಾಯ್? ಅಮಿ ಕಾಯ್ ತೆಚ್ಯಾನ್ಬಿ ಘಟ್ ಕಾಯ್? ಅಧ್ಯಾಯವನ್ನು ನೋಡಿ |