Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:24 - ಕನ್ನಡ ಸತ್ಯವೇದವು C.L. Bible (BSI)

24 ಪ್ರತಿಯೊಬ್ಬನೂ ತನ್ನ ಹಿತವನ್ನು ಮಾತ್ರ ಬಯಸದೆ ಪರರ ಹಿತವನ್ನೂ ಬಯಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೇ ಪರಹಿತವನ್ನು ಚಿಂತಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೆ ಎಲ್ಲವೂ ಭಕ್ತಿಯನ್ನು ಬೆಳಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಪ್ರತಿಯೊಬ್ಬನೂ ತನಗೆ ಮಾತ್ರ ಹಿತಕರವಾದ ಕಾರ್ಯಗಳನ್ನು ಮಾಡದೆ ಬೇರೆಯವರಿಗೂ ಹಿತಕರವಾದ ಕಾರ್ಯಗಳನ್ನು ಮಾಡಲು ಪ್ರಯತ್ನಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಪ್ರತಿಯೊಬ್ಬನೂ ತನ್ನ ಹಿತವನ್ನು ಮಾತ್ರ ನೋಡಿಕೊಳ್ಳದೆ, ಪರಹಿತವನ್ನೂ ನೋಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಕೊನ್ ಬಿ ಅಪ್ನಾಚೆ ಬರೆ ಚಿಂತುಚೆ ನ್ಹಯ್, ದುಸ್ರ್ಯಾಂಚೆ ಬರೆ ಚಿಂತುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:24
7 ತಿಳಿವುಗಳ ಹೋಲಿಕೆ  

ನಾನಂತೂ ನನ್ನ ಸ್ವಂತ ಹಿತವನ್ನು ಲೆಕ್ಕಿಸದೆ ಸರ್ವರ ಉದ್ಧಾರಕ್ಕಾಗಿ ಅವರ ಹಿತವನ್ನು ಅಪೇಕ್ಷಿಸಿ, ಎಲ್ಲರನ್ನೂ ಎಲ್ಲದರಲ್ಲೂ ಮೆಚ್ಚಿಸಲು ಪ್ರಯತ್ನಿಸುತ್ತೇನೆ.


ಇತರರೆಲ್ಲರೂ ಸ್ವಕಾರ್ಯದಲ್ಲಿ ಮಗ್ನರಾಗಿರುವವರೇ ಹೊರತು ಯೇಸುಸ್ವಾಮಿಯ ಕಾರ್ಯದಲ್ಲಿ ನಿರತರಾಗಿಲ್ಲ.


ಇಗೋ ಮೂರನೆಯ ಬಾರಿಗೆ ನಾನು ನಿಮ್ಮ ಬಳಿಗೆ ಬರಲು ಸಿದ್ಧನಿದ್ದೇನೆ. ಈ ಸಾರಿಯೂ ನಾನು ನಿಮಗೆ ಹೊರೆಯಾಗಿರಲಾರೆ. ನನಗೆ ಬೇಕಾದವರು ನೀವೇ ಹೊರತು ನಿಮ್ಮ ಹಣಕಾಸು ಅಲ್ಲ. ಮಕ್ಕಳು ಹೆತ್ತವರಿಗಾಗಿ ಅಲ್ಲ, ಹೆತ್ತವರು ಮಕ್ಕಳಿಗಾಗಿ ಆಸ್ತಿಪಾಸ್ತಿಯನ್ನು ಕೂಡಿಡುವುದು ನ್ಯಾಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು