Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:27 - ಕನ್ನಡ ಸತ್ಯವೇದವು C.L. Bible (BSI)

27 ಕ್ರೈಸ್ತವಿಶ್ವಾಸಿ ಅಲ್ಲದವನು, ನಿಮ್ಮನ್ನು ಊಟಕ್ಕೆ ಕರೆದಾಗ, ನಿಮಗಿಷ್ಟವಿದ್ದರೆ ಹೋಗಿರಿ; ಮನಸ್ಸಾಕ್ಷಿಯನ್ನು ಕೆದಕುವ ಪ್ರಶ್ನೆಗಳಿಗೆ ಎಡೆಕೊಡದೆ ಅವನು ಬಡಿಸಿದ್ದನ್ನು ಊಟಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಅದನ್ನು ಮನಸ್ಸಿನಲ್ಲಿ ಸಂಶಯ ಹುಟ್ಟಿಸುವ ವಿಚಾರಣೆಮಾಡದೆ ತಿನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಕ್ರಿಸ್ತ ವಿಶ್ವಾಸಿಯಲ್ಲದ ಒಬ್ಬನು ನಿಮ್ಮನ್ನು ಊಟಕ್ಕೆ ಆಹ್ವಾನಿಸಿದರೆ, ಹೋಗುವುದಕ್ಕೆ ನಿಮಗೆ ಇಷ್ಟವಿದ್ದರೆ, ಅವನು ನಿಮಗೆ ಏನು ಬಡಿಸಿದರೂ ತಿನ್ನಿರಿ. ನೀವು ಆ ಪದಾರ್ಥವನ್ನು ತಿನ್ನಬೇಕೇ ಅಥವಾ ತಿನ್ನಬಾರದೇ ಎಂದು ನಿರ್ಧರಿಸಲು ಪ್ರಶ್ನೆಗಳನ್ನು ಕೇಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವಿಶ್ವಾಸಿಗಳಲ್ಲಿ ಯಾವನಾದರೂ ನಿಮ್ಮನ್ನು ಊಟಕ್ಕೆ ಕರೆದಾಗ ನೀವು ಹೋಗಬಯಸಿದರೆ, ನಿಮ್ಮ ಮುಂದೆ ಬಡಿಸಿದ ಪ್ರತಿಯೊಂದನ್ನು ಮನಸ್ಸಾಕ್ಷಿ ನಿಮಿತ್ತ ಏನನ್ನೂ ಪ್ರಶ್ನಿಸದೆ ತಿನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ವಿಶ್ವಾಸಾತ್ ನಸಲ್ಲ್ಯಾಂಚ್ಯಾ ಮಟ್ಲ್ಯಾರ್ ಕೊನ್‍ ಬಿ ಎಕ್ಲ್ಯಾನ್ ತುಕಾ ಜೆವ್ನಾಕ್ ಬಲ್ವಲ್ಲ್ಯಾ ವೆಳಾರ್ ತೆಚ್ಯಾ ಬಲ್ವನಿಕ್ ಮಾನ್ ದಿತೆಯ್ ಮನುನ್ ಚಿಂತುವಾ, ತನ್ನಾ ತುಕಾ ವಾಡಲ್ಲೆ ಸಗ್ಳೆ ಜೆವಾನ್ ಕರ್, ತ್ಯಾ ವಿಶಯಾತ್ ಭುತ್ತುರ್‍ಲ್ಯಾ ಮನಾತ್ ಸಂಶಯ್ ಕರುಕ್ ಜಾವ್‍ನಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:27
9 ತಿಳಿವುಗಳ ಹೋಲಿಕೆ  

ಮನಸ್ಸಾಕ್ಷಿಯನ್ನು ಕೆದಕುವ ಪ್ರಶ್ನೆಗಳಿಗೆ ಎಡೆಕೊಡದೆ ಮಾಂಸದ ಮಾರುಕಟ್ಟೆಯಲ್ಲಿ ಮಾರುವುದೆಲ್ಲವನ್ನೂ ನೀವು ತಂದು ತಿನ್ನಬಹುದು.


ಪ್ರಭುವಿನ ಭಯಭಕ್ತಿ ನಮಗಿರುವುದರಿಂದ ನಾವು ಮಾನವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲರು. ಅದು ನಿಮ್ಮ ಮನಸ್ಸಾಕ್ಷಿಗೂ ಅರಿವಾಗಿದೆಯೆಂದು ನಂಬುತ್ತೇವೆ.


ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ನೀವು ಓದಿ ಗ್ರಹಿಸಿಕೊಳ್ಳಬಲ್ಲ ವಿಷಯಗಳನ್ನು ಮಾತ್ರವೇ ನಾವು ನಿಮಗೆ ಬರೆದಿದ್ದೇವೆ. ನಮ್ಮನ್ನು ನೀವಿನ್ನೂ ಭಾಗಶಃ ಅರಿತುಕೊಂಡಿದ್ದೀರಿ. ಮುಂದಕ್ಕಾದರೂ ನೀವು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವಿರೆಂಬ ಭರವಸೆ ನನಗಿದೆ. ಹಾಗೆಯೇ ‘ಪ್ರಭುವಿನ ದಿನದಂದು ನಾವು ನಿಮ್ಮನ್ನು ಕುರಿತು ಹೆಮ್ಮೆಪಡುವಂತೆ ನೀವೂ ನಮ್ಮನ್ನು ಕುರಿತು ಹೆಮ್ಮೆಪಡುವಿರಿ.


ಇದನ್ನು ನೋಡಿದವರೆಲ್ಲರು, “ಯೇಸು ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ?” ಎಂದು ಗೊಣಗುಟ್ಟಿದರು.


ಕೊಬ್ಬಿಸಿದ ಪ್ರಾಣಿಯನ್ನು ತಂದು ಕೊಯ್ಯಿರಿ; ಹಬ್ಬಮಾಡೋಣ, ಆನಂದಿಸೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು