1 ಕೊರಿಂಥದವರಿಗೆ 10:4 - ಕನ್ನಡ ಸತ್ಯವೇದವು C.L. Bible (BSI)4 ಅದೂ ತಮ್ಮೊಡನೆ ಬರುತ್ತಿದ್ದ ದೈವಿಕ ಬಂಡೆಯಿಂದ ಕುಡಿದರು. ಕ್ರಿಸ್ತಯೇಸುವೇ ಆ ಬಂಡೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು; ಹೇಗಂದರೆ ಅವರ ಹಿಂದೆ ಹೋಗುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು; ಆ ಬಂಡೆ ಕ್ರಿಸ್ತನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ತಮ್ಮೊಂದಿಗಿದ್ದ ಆತ್ಮಿಕ ಬಂಡೆಯ ನೀರನ್ನು ಕುಡಿದರು. ಆ ಬಂಡೆಯೇ ಕ್ರಿಸ್ತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರೆಲ್ಲರೂ ಒಂದೇ ಆತ್ಮಿಕವಾದ ಪಾನವನ್ನು ಕುಡಿದರು. ಅವರು ತಮ್ಮೊಂದಿಗೆ ಬಂದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿದರು. ಕ್ರಿಸ್ತ ಯೇಸುವೇ ಆ ಬಂಡೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಅನಿ ಸಗ್ಳ್ಯಾನಿ ಎಕುಚ್ ಆತ್ಮಿಕ್ ಫಿವನ್ ಫಿಲ್ಯಾನಿ. ಅಪ್ನಾಚ್ಯಾ ವಾಂಗ್ಡಾ ವಾಟೆಕ್ ಜಾತಲ್ಯಾ ಮೊಟ್ಯಾ ಗುಂಡ್ಯಾತ್ಲೆ ಪಾನಿ ತೆನಿ ಫಿಲ್ಯಾನಿ. ತೊ ಗುಂಡೊ ಮಟ್ಲ್ಯಾರ್ ಕ್ರಿಸ್ತುಚ್. ಅಧ್ಯಾಯವನ್ನು ನೋಡಿ |