Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:10 - ಕನ್ನಡ ಸತ್ಯವೇದವು C.L. Bible (BSI)

10 ಹೀಗೆ ದೇವದೂತರ ಸಲುವಾಗಿಯಾದರೂ ಸ್ತ್ರೀಯು ಗೌರವ ಸೂಚಿಸಲು ಮುಸುಕನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೀಗಿರುವುದರಿಂದ ದೂತರ ನಿಮಿತ್ತವಾಗಿ ಸ್ತ್ರೀಯು ಪುರುಷನ ಅಧಿಕಾರವನ್ನು ಸೂಚಿಸುವ ಮುಸುಕನ್ನು ತಲೆಯ ಮೇಲೆ ಹಾಕಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹೀಗಿರುವದರಿಂದ ದೂತರ ನಿವಿುತ್ತವಾಗಿ ಸ್ತ್ರೀಯು ಪುರುಷನ ಅಧಿಕಾರ ಸೂಚಿಸುವ ಮುಸುಕನ್ನು ತಲೆಯ ಮೇಲೆ ಹಾಕಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದಕಾರಣವೇ, ಸ್ತ್ರೀಯು ತಾನು ಅಧಿಕಾರದ ಅಧೀನದಲ್ಲಿರುವುದನ್ನು ಸೂಚಿಸಲು ತನ್ನ ತಲೆಗೆ ಮುಸುಕು ಹಾಕಿಕೊಳ್ಳಬೇಕು. ದೇವದೂತರ ನಿಮಿತ್ತವಾಗಿಯೂ ಸ್ತ್ರೀ ತನ್ನ ತಲೆಗೆ ಮುಸುಕು ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈ ಕಾರಣದಿಂದಲೂ ದೇವದೂತರ ನಿಮಿತ್ತವಾಗಿಯೂ ಸ್ತ್ರೀಯ ತಲೆಯ ಮೇಲೆ ಅಧಿಕಾರದ ಮುಸುಕನ್ನು ಹಾಕಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಹೆಚ್ಯಾ ಸಾಟ್ನಿ ದೆವಾಚ್ಯಾ ದುತಾಂಚ್ಯಾ ಇದ್ರಾಕ್ ಅಪ್ನಾಚ್ಯಾ ಘೊವ್‌ಮಾನ್ಸಾಂಚ್ಯಾ ಅಧಿಕಾರಾಚ್ಯಾ ಖಾಯ್ಲ್ ಅಪ್ನಿ ಹಾಂವ್ ಮನುನ್ ದಾಕ್ವುಕ್ ಎಕ್ ಬಾಯ್ಕೊಮನ್ಸಿನ್ ಅಪ್ನಾಚೆ ಟಕ್ಲೆ ಧಾಪ್ತಲಿ ಗರಜ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:10
7 ತಿಳಿವುಗಳ ಹೋಲಿಕೆ  

ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


“ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.


ಸಾರಳಿಗೆ ಅವನು ಹೇಳಿದ್ದೇನೆಂದರೆ, “ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟಿದ್ದೇನೆ. ಇದರಿಂದ ನೀನು ನಿರ್ದೋಷಿಯೆಂದು ರುಜುವಾತಾಗಲಿ; ನೀನು ತಪ್ಪು ಮಾಡಿಲ್ಲವೆಂದು ಎಲ್ಲರಿಗೂ ಸ್ಪಷ್ಟವಾಗಲಿ.”


ನಿನ್ನ ಬಾಯಿ ಪಾಪಕ್ಕೆ ಕಾರಣ ಆಗದಂತೆ ನೋಡಿಕೊ. ಅದು ಅಜಾಗ್ರತೆಯಿಂದ ಆಯಿತೆಂದು ದೇವದೂತನ ಮುಂದೆ ನೆಪ ಹೇಳಬೇಡ. ದೇವರು ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೆಲಸವನ್ನು ಹಾಳುಮಾಡಿಯಾರು.


ಅಂತೆಯೇ ಸ್ತ್ರೀಗಾಗಿ ಪುರುಷನಲ್ಲ; ಪುರುಷನಿಗಾಗಿ ಸ್ತ್ರೀ ಸೃಷ್ಟಿಯಾದಳು.


ಆದರೂ ಪ್ರಭುವಿನ ಮಟ್ಟಿಗೆ ಪುರುಷನಿಲ್ಲದೆ ಸ್ತ್ರೀಯು ಇಲ್ಲ; ಸ್ತ್ರೀ ಇಲ್ಲದೆ ಪುರುಷನೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು