1 ಕೊರಿಂಥದವರಿಗೆ 11:13 - ಕನ್ನಡ ಸತ್ಯವೇದವು C.L. Bible (BSI)13 ಸ್ತ್ರೀ ಮುಸುಕಿಲ್ಲದೆ ದೇವರನ್ನು ಪ್ರಾರ್ಥಿಸುವುದು ಲಕ್ಷಣವೇ? ನೀವೇ ತೀರ್ಮಾನಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಿಮ್ಮೊಳಗೆ ನೀವೇ ಯೋಚಿಸಿ ತೀರ್ಮಾನಿಸಿಕೊಳ್ಳಿರಿ. ಸ್ತ್ರೀಯು ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥನೆ ಮಾಡುವುದು ಯುಕ್ತವೋ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಿಮ್ಮೊಳಗೆ ನೀವೇ ಯೋಚಿಸಿ ತೀರ್ಮಾನಿಸಿಕೊಳ್ಳಿರಿ. ಸ್ತ್ರೀಯು ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥನೆ ಮಾಡುವದು ಯುಕ್ತವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಹೀಗಿರಲಾಗಿ, ಸ್ತ್ರೀಯು ತನ್ನ ತಲೆಗೆ ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥಿಸುವುದು ಸರಿಯೋ? ನೀವೇ ತೀರ್ಮಾನಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇದನ್ನು ನೀವೇ ತೀರ್ಮಾನ ಮಾಡಿಕೊಳ್ಳಿರಿ: ಸ್ತ್ರೀಯು ಮುಸುಕಿಲ್ಲದೆ ದೇವರಿಗೆ ಪ್ರಾರ್ಥಿಸುವುದು ಯುಕ್ತವೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತುಮ್ಚಿಚ್ ತುಮಿ ನಿತ್ ಕರುನ್ ಬಗಾ, ಎಕ್ ಬಾಯ್ಕೊಮನ್ಸಿನ್ ಅಪ್ನಾಚೆ ಟಕ್ಲೆ ಉಗ್ಡೆ ಸೊಡುನ್ ಮಾಗ್ನಿ ಕರ್ತಲೆ ಬರೆ ದಿಸ್ತಾ ಕಾಯ್? ಅಧ್ಯಾಯವನ್ನು ನೋಡಿ |