Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:31 - ಕನ್ನಡ ಸತ್ಯವೇದವು C.L. Bible (BSI)

31 ನಮ್ಮನ್ನು ನಾವೇ ಪರಿಶೋಧಿಸಿಕೊಂಡರೆ ನಾವು ನ್ಯಾಯತೀರ್ಪಿಗೆ ಒಳಗಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಮ್ಮನ್ನು ನಾವೇ ಪರೀಕ್ಷಿಸಿಕೊಂಡರೆ ನ್ಯಾಯ ವಿಚಾರಣೆಗೊಳಗಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಮ್ಮನ್ನು ನಾವೇ ವಿಚಾರಿಸಿಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದರೆ ನಮ್ಮನ್ನು ನಾವೇ ಪರಿಶೋಧಿಸಿಕೊಂಡರೆ ನ್ಯಾಯತೀರ್ಪಿಗೆ ಒಳಗಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನಮ್ಮನ್ನು ನಾವೇ ತೀರ್ಪುಮಾಡಿಕೊಂಡರೆ, ನಾವು ನ್ಯಾಯವಿಚಾರಣೆಗೆ ಒಳಗಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಖರೆ ಅಮಿ ಅದ್ದಿಚ್ ಅಮ್ಚಿ ಝಡ್ತಿ ಕರ್ಲ್ಯಾರ್, ದೆವಾಚ್ಯಾ ಝಡ್ತಿ ಖಾಯ್ಲ್ ಅಮಿ ಯೆಯ್ ನಸಿ ಹೊತ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:31
9 ತಿಳಿವುಗಳ ಹೋಲಿಕೆ  

ಪ್ರತಿಯಾಗಿ, ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಕಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ - ಅಧರ್ಮಗಳಿಂದ ನಮ್ಮನ್ನು ಶುದ್ಧೀಕರಿಸುತ್ತಾರೆ.


ಆದುದರಿಂದ ನೀನು ಹೇಗೆ ಪತನಹೊಂದಿದೆ ಎಂಬುದನ್ನು ಜ್ಞಾಪಿಸಿಕೋ. ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಮೊದಲು ಮಾಡಿದ ಸುಕೃತ್ಯಗಳನ್ನು ಸಾಧಿಸು. ನೀನು ಪಾಪಕ್ಕೆ ವಿಮುಖನಾಗದೆಹೋದರೆ, ನಾನು ನಿನ್ನ ಬಳಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುತ್ತೇನೆ.


ಪ್ರತಿಯೊಬ್ಬನೂ ಮೊಟ್ಟಮೊದಲು ತನ್ನನ್ನು ಪರಿಶೋಧಿಸಿಕೊಂಡು ಅನಂತರ ಆ ರೊಟ್ಟಿಯನ್ನು ಭುಜಿಸಲಿ; ಮತ್ತು ಆ ಪಾತ್ರೆಯಿಂದ ಪಾನಮಾಡಲಿ.


ನಿಮ್ಮಲ್ಲಿ ಅನೇಕರು ಈ ಕಾರಣದಿಂದಲೇ ದುರ್ಬಲರು, ಅಸ್ವಸ್ಥರು ಆಗಿದ್ದೀರಿ; ಮತ್ತು ಎಷ್ಟೋಮಂದಿ ಸತ್ತಿದ್ದಾರೆ.


ಹಾಗೇನಾದರೂ ಪ್ರಭುವಿನ ವಿಚಾರಣೆಗೆ ನಾವು ಒಳಪಟ್ಟರೆ ಅವರು ನಮ್ಮನ್ನು ದಂಡಿಸಿ ತಿದ್ದುತ್ತಾರೆ. ಪ್ರಪಂಚದೊಂದಿಗೆ ನಾವು ತಪ್ಪಿತಸ್ಥರಾಗದಂತೆ ಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು