Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:22 - ಕನ್ನಡ ಸತ್ಯವೇದವು C.L. Bible (BSI)

22 ಅಷ್ಟುಮಾತ್ರವಲ್ಲ, ಬಲಹೀನವಾಗಿ ತೋರುವ ಅಂಗಗಳೂ ನಮಗೆ ಬೇಕೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದೇಹದಲ್ಲಿ ಅಲ್ಪಮಾನವುಳ್ಳವುಗಳು ಎಂದೆಣಿಸಿ ಕಾಣುವ ಅಂಗಗಳನ್ನು ಅತ್ಯವಶ್ಯವೆಂದು ತಿಳಿಯಬೇಕಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದೇಹದಲ್ಲಿ ಅಲ್ಪಬಲವುಳ್ಳವುಗಳಾಗಿ ಕಾಣುವ ಅಂಗಗಳನ್ನು ಅತ್ಯವಶ್ಯವೆಂದು ತಿಳಿಯಬೇಕಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅಲ್ಲದೆ ದೇಹದಲ್ಲಿ ಬಲಹೀನವಾಗಿ ತೋರುವ ಅಂಗಗಳು ನಿಜವಾಗಿಯೂ ಬಹಳ ಅವಶ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ದೇಹದಲ್ಲಿ ಬಲಹೀನವಾದವುಗಳೆಂದು ತೋರುವ ಅಂಗಗಳೇ ನಮಗೆ ಎಷ್ಟೋ ಹೆಚ್ಚಾಗಿ ಅವಶ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಹೆ ಸೊಡುನ್ ಆಂಗಾಚಿ ಲೈ ಬಳ್ ನಸಲ್ಲಿ ಮನುನ್ ದಿಸ್ತಲಿ ಭಾಗಾ ಲೈ ಗರ್ಜೆಚಿ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:22
8 ತಿಳಿವುಗಳ ಹೋಲಿಕೆ  

ಪ್ರಜೆಗಳ ಬಹುಸಂಖ್ಯೆ ಅರಸನಿಗೆ ಅತಿ ಹಿರಿಮೆ; ಪ್ರಜೆಗಳ ಕೊರತೆ ರಾಜಕುವರನಿಗೂ ಅಂಜಿಕೆ.


:ಸಾರ್ವಜನಿಕ ಒಳಿತು,” “ಅಧಿಪತಿಗಳ ಸೇವೆ” ಎಂದೆಲ್ಲ ಹೇಳುವರು.


ಹೀಗಿರಲಾಗಿ, “ನಿನ್ನ ಅವಶ್ಯಕತೆ ನನಗಿಲ್ಲ,” ಎಂದು ಕೈಗೆ, ಕಣ್ಣು ಹೇಳಲಾಗದು. ಅಂತೆಯೇ, “ನಿನ್ನ ಅವಶ್ಯಕತೆ ನನಗಿಲ್ಲ,” ಎಂದು ಕಾಲುಗಳಿಗೆ ತಲೆ ಹೇಳಲಾಗದು.


ಅಲ್ಪವೆಂದೆಣಿಸುವ ಅಂಗಗಳನ್ನು ಅಧಿಕವಾಗಿ ಮಾನ್ಯಮಾಡುತ್ತೇವೆ. ಗೋಪ್ಯವಾಗಿಡತಕ್ಕವುಗಳನ್ನು ಶೀಲದಿಂದ ಸಂರಕ್ಷಿಸುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು