1 ಕೊರಿಂಥದವರಿಗೆ 12:25 - ಕನ್ನಡ ಸತ್ಯವೇದವು C.L. Bible (BSI)25 ದೇಹದಲ್ಲಿ ಭಿನ್ನಭೇದವಿಲ್ಲದೆ ಅಂಗಗಳು ಒಂದಕ್ಕೊಂದರ ಹಿತವನ್ನು ಗಮನಿಸುವಂತೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನಮ್ಮ ದೇಹವು ವಿಭಜನೆಯಾಗದಂತೆ ಅಂಗಗಳು ಒಂದಕ್ಕೊಂದರ ಹಿತವನ್ನು ಸರಿಸಮನಾಗಿ ಗಮನಿಸುವಂತೆ ದೇವರು ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಹೀಗೆ ದೇವರು ದೇಹದಲ್ಲಿ ಭಿನ್ನಭೇದವಿಲ್ಲದೇ, ಎಲ್ಲವೂ ಒಂದಕ್ಕೊಂದು ಪರಸ್ಪರ ಚಿಂತಿಸುವುದಾಗಿ ಕೂಡಿ ಹೋಗುವಂತೆ ಸಮಾನವಾಗಿ ಮಾಡಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಅಶೆ ಅಂಗಾತ್ ತಾಂಡೆ ಹೊಯ್‌ನಸ್ತಾನಾ ರ್‍ಹಾವ್ಕ್ ಅನಿ ಭಾಗಾನಿ ಎಕಾಮೆಕಾಚ್ಯಾ ಬರೆಪಾನಾಸಾಟಿ ರಾಬುಕ್ ಮನುನ್ ದೆವಾನ್ ರಚ್ಲ್ಯಾನಾಯ್. ಅಧ್ಯಾಯವನ್ನು ನೋಡಿ |