1 ಕೊರಿಂಥದವರಿಗೆ 12:7 - ಕನ್ನಡ ಸತ್ಯವೇದವು C.L. Bible (BSI)7 ಪ್ರತಿಯೊಬ್ಬನಲ್ಲಿ ಕಂಡುಬರುವ ಪವಿತ್ರಾತ್ಮರ ವರದಾನಗಳನ್ನು ಸರ್ವರ ಒಳಿತಿಗಾಗಿಯೇ ಕೊಡಲಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ಪ್ರತಿಯೊಬ್ಬನಲ್ಲಿ ತೋರಿಬರುವ ದೇವರಾತ್ಮನ ವರಗಳು ಸರ್ವರ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದರೆ ಪ್ರತಿಯೊಬ್ಬನಲ್ಲಿ ತೋರಿಬರುವ ದೇವರಾತ್ಮನ ವರಗಳು ಸರ್ವರ ಪ್ರಯೋಜನಾರ್ಥವಾಗಿ ಕೊಡಲ್ಪಟ್ಟಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಪವಿತ್ರಾತ್ಮನ ವರವು ಕಾಣಬಲ್ಲದು. ಇತರರಿಗೆ ಸಹಾಯ ಮಾಡಲೆಂದು ಪವಿತ್ರಾತ್ಮನು ವರವನ್ನು ಕೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸರ್ವರ ಪ್ರಯೋಜನಕ್ಕಾಗಿ ಪವಿತ್ರಾತ್ಮರ ವರಗಳನ್ನು ಪ್ರತಿಯೊಬ್ಬರಿಗೆ ಕೊಡಲಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಹರ್ ಎಕ್ಲ್ಯಾಕ್ ದಿಸುನ್ ಯೆತಾತ್ ತಿ ಪವಿತ್ರ್ ಆತ್ಮ್ಯಾಚಿ ವರಾ ಸಗ್ಳ್ಯಾಂಚ್ಯಾ ಬರ್‍ಯಾಪಾನಾಸಾಟ್ನಿ ಮನುನ್ ದಿಲ್ಲಿ ಹಾತ್. ಅಧ್ಯಾಯವನ್ನು ನೋಡಿ |