Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 13:10 - ಕನ್ನಡ ಸತ್ಯವೇದವು C.L. Bible (BSI)

10 ಅಪೂರ್ವವಾದುದು ನಮ್ಮಾ ಅರಿವೆಲ್ಲ ಪೂರ್ಣವಾದುದಲ್ಲ ಪ್ರವಾದನವದೆಲ್ಲ; ಪರಿಪೂರ್ಣತೆ ಪ್ರಾಪ್ತವಾಗಲು ಇಲ್ಲವಾಗುವುದು ಅಪೂರ್ಣತೆಯೆಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಸಂಪೂರ್ಣತೆಯು ಬಂದಾಗ ಸಂಪೂರ್ಣವಲ್ಲದವುಗಳು ಕೊನೆಗೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಸಂಪೂರ್ಣವಾದದ್ದು ಬಂದಾಗ, ಭಾಗವಾದದ್ದು ಅಳಿದುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಖರೆ ಸಂಪುರ್ನ್ ಹೊತ್ತೆ ಯೆಲ್ಲ್ಯಾ ಎಳಾರ್ ಸಂಪುರ್ನ್ ನಾ ಮನುನ್ ಹೊತ್ತೆ ನಾಸ್ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 13:10
9 ತಿಳಿವುಗಳ ಹೋಲಿಕೆ  

ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ.


ನಾಚುವನು ಚಂದ್ರ, ಹೇಸುವನು ಸೂರ್ಯ, ಏಕೆನೆ ಆಳುವರು ಸೇನಾಧೀಶ್ವರ ಸರ್ವೇಶ್ವರ ಸಿಯೋನ್ ಪರ್ವತದೊಳು, ಜೆರುಸಲೇಮ್ ನಗರದೊಳು. ಪ್ರತ್ಯಕ್ಷವಾಗುವುದಾತನ ಮಹಿಮಾಪ್ರಭಾವವು, ಅಲ್ಲಿನ ಜನನಾಯಕರ ಸಮ್ಮುಖದೊಳು.


ಬಾಲಕ ನಾನಾಗಿರೆ ಆಡಿದೆ, ಮಾತಾಡಿದೆ, ಚಿಂತಿಸಿದೆ, ಸುಖದುಃಖಗಳ ಸವಿದೆ ಬಾಲಕನಂತೆ. ಬಲಿತು ಬೆಳೆದು ಮನುಜನಾದುದೆ ಬಾಲಿಶವಾದುದೆಲ್ಲವನು ಬದಿಗೊತ್ತಿದೆ.


ಈಗಾಗಲೇ ನಾನಿದೆಲ್ಲವನ್ನೂ ಸಾಧಿಸಿದ್ದೇನೆ, ಪರಿಪೂರ್ಣತೆಯನ್ನು ಗಳಿಸಿದ್ದೇನೆ ಎಂದು ನೀವು ಭಾವಿಸಬಾರದು. ಕ್ರಿಸ್ತಯೇಸು ನನ್ನನ್ನು ಯಾವುದಕ್ಕಾಗಿ ತಮ್ಮವನನ್ನಾಗಿ ಮಾಡಿಕೊಂಡರೋ, ಅದನ್ನು ನನ್ನದಾಗಿಸಿಕೊಳ್ಳಲು ನಾನು ಪ್ರಯತ್ನಿಸುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು