1 ಕೊರಿಂಥದವರಿಗೆ 14:10 - ಕನ್ನಡ ಸತ್ಯವೇದವು C.L. Bible (BSI)10 ಜಗತ್ತಿನಲ್ಲಿ ಎಷ್ಟೋ ಭಾಷೆಗಳಿವೆ. ಅವುಗಳಲ್ಲಿ ಒಂದಾದರೂ ಅರ್ಥರಹಿತವಾದುದಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಲೋಕದಲ್ಲಿ ಅನೇಕ ಭಾಷೆಗಳಿವೆ, ಅವುಗಳಲ್ಲಿ ಒಂದಾದರೂ ಅರ್ಥರಹಿತವಾದವುಗಳಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಲೋಕದಲ್ಲಿ ಎಷ್ಟು ವಿಧವಾದ ಭಾಷೆಗಳಿದ್ದರೂ ಅವುಗಳಲ್ಲಿ ಒಂದಾದರೂ ಅರ್ಥವಿಲ್ಲದ್ದಾಗಿರುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪ್ರಪಂಚದಲ್ಲಿ ಹಲವಾರು ಭಾಷೆಗಳಿರುವುದೇನೋ ಸತ್ಯ ಮತ್ತು ಆ ಭಾಷೆಗಳಿಗೆಲ್ಲಾ ಅರ್ಥವಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಲೋಕದಲ್ಲಿ ಎಷ್ಟು ವಿಧವಾದ ಭಾಷೆಗಳಿದ್ದರೂ, ಅವುಗಳಲ್ಲಿ ಒಂದಾದರೂ ಅರ್ಥರಹಿತವಾದುದಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಜಗಾತ್ ಕವ್ಡ್ಯಾಕಿ ಥರಾಚಿ ಬಾಶಾ ಹಾತ್, ತ್ಯಾತುರ್ಲ್ಯಾ ಎಕ್ ಬಾಶೆಕ್‌ಬಿ ಅರ್ಥ್ ನಾ ಮನುನ್ ಕಾಯ್ ನಾ. ಅಧ್ಯಾಯವನ್ನು ನೋಡಿ |