1 ಕೊರಿಂಥದವರಿಗೆ 14:14 - ಕನ್ನಡ ಸತ್ಯವೇದವು C.L. Bible (BSI)14 ಏಕೆಂದರೆ, ನಾನು ಪರವಶಾಭಾಷೆಯಲ್ಲಿ ಪ್ರಾರ್ಥಿಸಿದರೆ ನನ್ನ ಆತ್ಮವೇನೋ ಪ್ರಾರ್ಥಿಸಿದಂತೆ ಆಗುತ್ತದೆ; ಆದರೆ ಮನಸ್ಸು ಮಾತ್ರ ಅದನ್ನು ಗ್ರಹಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯಾಕೆಂದರೆ ನಾನು ಅನ್ಯಭಾಷೆಯಲ್ಲಿ ದೇವರನ್ನು ಪ್ರಾರ್ಥಿಸಿದರೆ ನನ್ನಾತ್ಮವು ಪ್ರಾರ್ಥಿಸುತ್ತಿರುತ್ತದೆ. ಆದರೆ ನನ್ನ ಬುದ್ಧಿಯು ನಿಷ್ಫಲವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯಾಕಂದರೆ ನಾನು ವಾಣಿಯನ್ನಾಡುತ್ತಾ ದೇವರನ್ನು ಪ್ರಾರ್ಥಿಸಿದರೆ ನನ್ನಾತ್ಮವು ಪ್ರಾರ್ಥಿಸುವದೇ ಹೊರತು ನನ್ನ ಬುದ್ಧಿ ನಿಷ್ಫಲವಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ಪರಭಾಷೆಯಲ್ಲಿ ಪ್ರಾರ್ಥಿಸಿದರೆ, ನನ್ನ ಆತ್ಮವು ಪ್ರಾರ್ಥಿಸುವುದೇ ಹೊರತು ನನ್ನ ಮನಸ್ಸು ತಟಸ್ಥವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಏಕೆಂದರೆ ನಾನು ಅನ್ಯಭಾಷೆಗಳಲ್ಲಿ ಪ್ರಾರ್ಥಿಸಿದರೆ, ನನ್ನ ಆತ್ಮವು ಪ್ರಾರ್ಥಿಸುವುದು. ಆದರೆ ನನ್ನ ಬುದ್ಧಿ ನಿಷ್ಫಲವಾಗಿರುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಕಶ್ಯಾಕ್ ಮಟ್ಲ್ಯಾರ್ ವಿಚಿತ್ರ್ ಬಾಶಾನಿ ಮಿಯಾ ಮಾಗ್ನೆ ಕರ್‍ತಾನಾ, ಮಾಜೊ ಆತ್ಮೊ ಎವ್ಡೊಚ್ ಮಾಗ್ನೆ ಕರ್‍ತಾ ಶಿವಾಯ್ ಮಾಜ್ಯಾ ಮನಾಕ್ ತ್ಯಾತುರ್ ಭಾಗ್ ರ್‍ಹಾಯ್ನಾ. ಅಧ್ಯಾಯವನ್ನು ನೋಡಿ |