Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:24 - ಕನ್ನಡ ಸತ್ಯವೇದವು C.L. Bible (BSI)

24 ಬದಲಾಗಿ, ಬರುವ ಅಪರಿಚಿತರ ಹಾಗೂ ಅವಿಶ್ವಾಸಿಗಳ ಮುಂದೆ ಎಲ್ಲರೂ ದೇವರ ವಾಕ್ಯವನ್ನು ಪ್ರಬೋಧಿಸಿದರೆ ಅವರಲ್ಲಿ ಒಬ್ಬನಾದರೂ ತಾನು ಕೇಳಿದ ಮಾತಿನಿಂದ ತನ್ನ ಪಾಪವನ್ನು ಒಪ್ಪಿಕೊಳ್ಳುತ್ತಾನೆ; ಅವನು ಎಲ್ಲರ ಮಾತಿನಿಂದ ತನ್ನನ್ನು ತಾನೇ ಪರೀಕ್ಷಿಸಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ನೀವೆಲ್ಲರು ಪ್ರವಾದಿಸುತ್ತಿರಲು ಕ್ರಿಸ್ತ ನಂಬಿಕೆಯಿಲ್ಲದವನಾಗಲಿ, ಅಪರಿಚಿತನಾಗಲಿ ಒಳಗೆ ಬಂದರೆ ಅವನು ಎಲ್ಲರ ಮಾತನ್ನು ಕೇಳಿ ತಾನು ಪಾಪಿಯೆಂಬ ಅರುಹನ್ನು ಹೊಂದುವನು, ಎಲ್ಲರ ಮಾತಿನಿಂದ ಪರಿಶೋಧಿತನಾಗುವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೆ ನೀವೆಲ್ಲರು ಪ್ರವಾದಿಸುತ್ತಿರಲು ಕ್ರಿಸ್ತನಂಬಿಕೆಯಿಲ್ಲದವನಾಗಲಿ ಈ ವರವಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರ ಮಾತನ್ನು ಕೇಳಿ ತಾನು ಪಾಪಿಯೆಂಬ ಅರುಹನ್ನು ಹೊಂದುವನು, ಎಲ್ಲರ ಮಾತಿನಿಂದ ಪರಿಶೋಧಿತನಾಗುವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಒಂದುವೇಳೆ ನೀವೆಲ್ಲರೂ ಪ್ರವಾದನೆ ಮಾಡುತ್ತಿರುವಾಗ, ತಿಳುವಳಿಕೆಯಿಲ್ಲದ ಅಥವಾ ನಂಬಿಕೆಯಿಲ್ಲದ ವ್ಯಕ್ತಿಯು ಒಳಗೆ ಬಂದರೆ, ನಿಮ್ಮ ಪ್ರವಾದನೆಗಳು ಆ ವ್ಯಕ್ತಿಗೆ ಅವನ ಪಾಪವನ್ನು ತೋರಿಸಿಕೊಡುತ್ತವೆ ಮತ್ತು ನೀವು ಹೇಳುವ ವಿಷಯಗಳ ಆಧಾರದ ಮೇಲೆ ಅವನಿಗೆ ತೀರ್ಪಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ನೀವೆಲ್ಲರೂ ಪ್ರವಾದಿಸುತ್ತಿರಲು, ಅವಿಶ್ವಾಸಿಯಾಗಲಿ, ಅನ್ವೇಷಕನಾಗಲಿ ಒಳಗೆ ಬಂದರೆ, ಅವನು ತಾನು ಪಾಪಿಯೆಂಬ ಮನವರಿಕೆಯನ್ನು ಹೊಂದುವನು. ಅವನು ಎಲ್ಲರ ಮಾತಿನಿಂದ ಪರಿಶೋಧಿತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಖರೆ ಸಗ್ಳೆ ಜಾನಾಬಿ ಪ್ರವಾದ್ ಕರುನ್ ಬೊಲುನ್ಗೆತ್ ರ್‍ಹಾತಾನಾ, ಕೊನ್‍ಬಿ ಎಕ್ಲೊ ವಿಶ್ವಾಸಾತ್ ನತ್ತೊ ನಾ ಹೊಲ್ಯಾರ್ ಸಾದೊ ಮಾನುಸ್ ಭುತ್ತುರ್ ಯೆಲ್ಯಾರ್ ತೊ ತೆಂಚ್ಯಾ ಬೊಲ್ನ್ಯಾ ವೈನಾ ಅಪ್ನಿ ಪಾಪಿ ಮನುನ್ ವಳ್ಕುನ್ ಘೆವ್ನ್ ಅಪ್ನಾಚಿಚ್ ಇಚಾರ್ನಿ ಕರುಕ್ ಪಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:24
8 ತಿಳಿವುಗಳ ಹೋಲಿಕೆ  

ದೇವರ ಆತ್ಮವನ್ನು ಹೊಂದಿದವನು ಎಲ್ಲವನ್ನೂ ವಿಚಾರಣೆಮಾಡಿ ತಿಳಿದುಕೊಳ್ಳುತ್ತಾನೆ. ಅವನನ್ನು ಯಾರೂ ವಿಚಾರಣೆಗೆ ಗುರಿಮಾಡಲಾಗದು.


ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.


“ನಾನು ಮಾಡಿದ್ದ ಕೃತ್ಯಗಳನ್ನೆಲ್ಲಾ ಕಂಡಂತೆ ತಿಳಿಸಿದ ಒಬ್ಬ ವ್ಯಕ್ತಿ ಅಲ್ಲಿ ಇದ್ದಾರೆ, ಬಂದು ನೋಡಿ, ಅವರೇ ಅಭಿಷಿಕ್ತನಾದ ಲೋಕೋದ್ಧಾರಕ ಏಕಾಗಿರಬಾರದು?” ಎಂದು ಊರಿನ ಜನರನ್ನು ಕರೆದಳು.


ಆ ಪೋಷಕ ಬಂದು ಪಾಪ, ನ್ಯಾಯನೀತಿ, ಮತ್ತು ಅಂತಿಮತೀರ್ಪು ಇವುಗಳನ್ನು ಕುರಿತು ಲೋಕದ ಜನತೆ ತಾಳಿದ್ದ ತಪ್ಪುಭಾವನೆಗಳನ್ನು ಮನವರಿಕೆ ಮಾಡಿಕೊಡುವರು.


ಪ್ರೀತಿಯನ್ನು ಅರಸಿರಿ. ಪವಿತ್ರಾತ್ಮರ ವರಗಳನ್ನು ಬಯಸಿರಿ. ದೇವರ ಸಂದೇಶವನ್ನು ಸಾರಲು ಹಂಬಲಿಸಿರಿ.


ಸಭೆಯಲ್ಲಿ ನೀನು ಆತ್ಮದಿಂದ ಮಾತ್ರ ದೇವರ ಸ್ತುತಿಮಾಡಿದರೆ ನಿನ್ನ ಹಾಗೆ ಪರವಶನಲ್ಲದವನು ನಿನ್ನ ಕೃತಜ್ಞತಾ ಸ್ತುತಿಗೆ ‘ಆಮೆನ್’ ಎಂದು ಹೇಗೆ ತಾನೇ ಹೇಳಬಲ್ಲನು? ನೀನು ಹೇಳುವುದೇ ಅವನಿಗೆ ತಿಳಿಯುವುದಿಲ್ಲವಲ್ಲಾ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು