1 ಕೊರಿಂಥದವರಿಗೆ 14:25 - ಕನ್ನಡ ಸತ್ಯವೇದವು C.L. Bible (BSI)25 ಅವನ ಅಂತರಾಳದ ವಿಚಾರಗಳು ಬಯಲಾಗುತ್ತವೆ. ಅವನು ಅಡ್ಡಬಿದ್ದು ದೇವರನ್ನು ಆರಾಧಿಸುತ್ತಾನೆ. “ದೇವರು ನಿಜವಾಗಿಯೂ ನಿಮ್ಮ ಮಧ್ಯೆ ಇದ್ದಾರೆ,” ಎಂದು ಪ್ರಚುರಪಡಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವನ ಹೃದಯದ ರಹಸ್ಯಗಳು ಬಯಲಾಗುವವು; ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬುದನ್ನು ಘೋಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವನ ಹೃದಯದ ರಹಸ್ಯಗಳು ಬೈಲಾಗುವವು; ಮತ್ತು ಅಡ್ಡಬಿದ್ದು ದೇವರನ್ನು ಆರಾಧಿಸಿ - ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬದನ್ನು ಪ್ರಚುರ ಪಡಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆ ವ್ಯಕ್ತಿಯ ಹೃದಯದಲ್ಲಿರುವ ರಹಸ್ಯ ಸಂಗತಿಗಳು ಬಯಲಾಗುತ್ತವೆ. ಆದ್ದರಿಂದ ಆ ವ್ಯಕ್ತಿಯು ಅಡ್ಡಬಿದ್ದು ದೇವರನ್ನು ಆರಾಧಿಸುವನು. “ನಿಜವಾಗಿಯೂ ದೇವರು ನಿಮ್ಮ ಸಂಗಡವಿದ್ದಾನೆ” ಎಂದು ಅವನು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವನ ಹೃದಯದ ರಹಸ್ಯಗಳು ಬಯಲಾಗುವುವು. ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, “ದೇವರು ನಿಜವಾಗಿಯೂ ನಿಮ್ಮ ಮಧ್ಯದಲ್ಲಿ ಇದ್ದಾರೆ!” ಎಂದು ಪ್ರಕಟಪಡಿಸುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತೆಚ್ಯಾ ಭುತ್ತುರ್‍ಲ್ಯಾ ಮನಾತ್ಲೆ ಘುಟ್ ದಿಸುನ್ ಯೆತಾ ತನ್ನಾ ತೊ ಡಬ್ಬ್ ಪಡುನ್ ದೆವಾಕ್ ಆರಾದನ್ ಕರ್‍ತಾ “ದೆವ್ ಖರೆಚ್ ತುಮ್ಚ್ಯಾ ಮದ್ದಿ ಹಾಯ್!” ಮನುನ್ ಪ್ರಚಾರ್ ಕರ್‍ತಾ. ಅಧ್ಯಾಯವನ್ನು ನೋಡಿ |