Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:40 - ಕನ್ನಡ ಸತ್ಯವೇದವು C.L. Bible (BSI)

40 ಆದರೆ ಎಲ್ಲವನ್ನು ಒಪ್ಪವಾಗಿ, ಓರಣವಾಗಿ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆದರೆ ಎಲ್ಲವೂ ಯೋಗ್ಯವಾಗಿಯೂ ಹಾಗೂ ಕ್ರಮದಿಂದಲೂ ನಡೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆದರೆ ಎಲ್ಲವೂ ಮರ್ಯಾದೆಯಿಂದಲೂ ಕ್ರಮದಿಂದಲೂ ನಡೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆದರೆ ಪ್ರತಿಯೊಂದನ್ನೂ ಸರಿಯಾದ ರೀತಿಯಲ್ಲಿ ಮತ್ತು ಕ್ರಮಬದ್ಧವಾಗಿ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆದರೆ ಎಲ್ಲವನ್ನೂ ಯೋಗ್ಯವಾಗಿಯೂ ಕ್ರಮವಾಗಿಯೂ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಖರೆ ಹೆ ಸಗ್ಳೆ ಮರ್ಯಾದಿನ್ ಅನಿ ಸಮಾ ರಿತಿನ್ ಹೊಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:40
6 ತಿಳಿವುಗಳ ಹೋಲಿಕೆ  

ನಾನು ಶಾರೀರಿಕವಾಗಿ ನಿಮ್ಮಿಂದ ದೂರವಿದ್ದರೂ ಆತ್ಮಿಕವಾಗಿ ನಿಮ್ಮೊಂದಿಗಿದ್ದೇನೆ. ನಿಮ್ಮ ಕ್ರಮಬದ್ಧ ನಡತೆಯನ್ನೂ ಕ್ರಿಸ್ತಯೇಸುವಿನಲ್ಲಿ ನಿಮಗಿರುವ ಸ್ಥಿರವಿಶ್ವಾಸವನ್ನೂ ನೋಡುವಾಗ ನನಗೆ ಅಮಿತಾನಂದವಾಗುತ್ತದೆ.


ನೀನು ಕ್ರೇಟ್ ದ್ವೀಪದಲ್ಲಿ ಇನ್ನೂ ಸರಿಪಡಿಸಬೇಕಾದ ಕೆಲಸಗಳನ್ನು ಕ್ರಮಪಡಿಸಿ, ಅಲ್ಲಿಯ ಪ್ರತಿಯೊಂದು ಪಟ್ಟಣಕ್ಕೂ ಸಭೆಯ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆ.


ನೀವು ಹಸಿವು ನೀಗಿಸಿಕೊಳ್ಳುವುದಕ್ಕಾಗಿ ಸಭೆಗೆ ಬರುವುದಾದರೆ ಮನೆಯಲ್ಲೇ ಊಟಮಾಡಿ. ಆಗ ಸಭೆಸೇರಿ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ. ಇನ್ನುಳಿದ ವಿಷಯಗಳನ್ನು ನಾನು ಬಂದು ಇತ್ಯರ್ಥ ಮಾಡುತ್ತೇನೆ.


ದುಂದೌತಣ - ಕುಡಿತಗಳಲ್ಲಾಗಲೀ, ಕಾಮವಿಲಾಸ-ನಿರ್ಲಜ್ಜಾಕೃತ್ಯಗಳಲ್ಲಾಗಲೀ, ಕಲಹ-ಮತ್ಸರಗಳಲ್ಲಾಗಲೀ ಕಾಲಕಳೆಯದೆ ಬೆಳಕಿನಲ್ಲಿ ಬಾಳುವವರಂತೆ ಸಭ್ಯರಾಗಿ ವರ್ತಿಸೋಣ.


ಆಗ ಸರ್ವೇಶ್ವರ ಮೋಶೆಗೆ, “ಒಬ್ಬೊಬ್ಬ ಕುಲಾಧಿಪತಿ ಒಂದೊಂದು ದಿನ ಬಲಿಪೀಠದ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಲಿ,” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು