Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:12 - ಕನ್ನಡ ಸತ್ಯವೇದವು C.L. Bible (BSI)

12 ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದರು ಎಂದು ನಾವು ಸಾರುತ್ತಿರುವಲ್ಲಿ, ಸತ್ತವರು ಪುನರುತ್ಥಾನರಾಗುವುದಿಲ್ಲ ಎಂದು ನಿಮ್ಮಲ್ಲಿ ಕೆಲವರು ವಾದಿಸುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರುತ್ತಿರುವಲ್ಲಿ, ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವುದಾದರೂ ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರೋಣವಾಗುತ್ತಿರುವಲ್ಲಿ ನಿಮ್ಮೊಳಗೆ ಕೆಲವರು - ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಕ್ರಿಸ್ತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನೆಂದು ನಾವು ಬೋಧಿಸಿದ್ದೇವೆ. ಹೀಗಿರಲಾಗಿ, ಜನರಿಗೆ ಪುನರುತ್ಥಾನವಿಲ್ಲವೆಂದು ನಿಮ್ಮಲ್ಲಿ ಕೆಲವರು ಹೇಳುತ್ತಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದಿರುತ್ತಾರೆಂದು ಸಾರುತ್ತಿರುವಲ್ಲಿ ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನ ಇಲ್ಲ ಎಂದು ಹೇಳುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಾಕಾ ಎಕ್ ಸಾಂಗಾ, ಕ್ರಿಸ್ತಾಕ್ ಮರಲ್ಲ್ಯಾತ್ಲೊ ಝಿತ್ತೊ ಕರುನ್ ಉಟ್ವಲ್ಲೆ ಹಾಯ್ ಮನುನ್ ಅಮಿ ಪರ್ಗಟ್ ಕರ್ತಾಂವ್ ಅಶೆ ಹೊಲ್ಯಾರ್, ತುಮ್ಚ್ಯಾತ್ಲಿ ಉಲ್ಲಿ ಲೊಕಾ ಮರಲ್ಲ್ಯಾಂಚೆ ಝಿತ್ತೆ ಹೊವ್ನ್ ಉಟ್ನೆ ನಾ ಮನುನ್ ಕಶ್ಯಾಕ್ ಮನ್ತ್ಯಾತ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:12
7 ತಿಳಿವುಗಳ ಹೋಲಿಕೆ  

ಸತ್ತವರನ್ನು ದೇವರು ಪುನರುತ್ಥಾನಗೊಳಿಸುತ್ತಾರೆಂಬುದನ್ನು ನಂಬಲು ಅಸಾಧ್ಯವೆಂದು ಇಲ್ಲಿರುವ ನೀವು ತಾನೇ ಭಾವಿಸುವುದೇಕೆ?


ಸತ್ತವರ ಪುನರುತ್ಥಾನದ ಬಗ್ಗೆ ಪೌಲನು ಮಾತಾಡಿದಾಗ ಕೆಲವರು ಪರಿಹಾಸ್ಯಮಾಡಿದರು. ಉಳಿದವರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ,” ಎಂದರು.


ಇವರು ಸತ್ಯಮಾರ್ಗವನ್ನು ತ್ಯಜಿಸಿದ್ದಾರಲ್ಲದೆ ನಮ್ಮ ಪುನರುತ್ಥಾನವು ಈಗಾಗಲೇ ಮುಗಿದುಹೋಗಿದೆಯೆಂದು ಹೇಳುತ್ತಾ ಕೆಲವರ ವಿಶ್ವಾಸವನ್ನು ಕೆಡಿಸುತ್ತಿದ್ದಾರೆ.


ಏಕೆಂದರೆ, ಸದ್ದುಕಾಯರು ಪುನರುತ್ಥಾನವಾಗಲಿ, ದೇವದೂತರಾಗಲಿ, ದೇಹರಹಿತ ಆತ್ಮವಾಗಲಿ ಇದೆಯೆಂದು ಒಪ್ಪುವುದಿಲ್ಲ. ಆದರೆ ಫರಿಸಾಯರು ಇವೆಲ್ಲಾ ಇವೆಯೆಂದು ನಂಬುತ್ತಾರೆ.


ಸಕಲ ಸತ್ಕಾರ್ಯಗಳಲ್ಲೂ ಸನ್ನುಡಿಯಲ್ಲೂ ನಿಮ್ಮನ್ನು ದೃಢಪಡಿಸಲಿ.


ನಾನಾದರೇನು, ಅವರಾದರೇನು? ನಾವು ಸಾರುವ ಸಂದೇಶ ಒಂದೇ ಅದನ್ನು ನೀವು ನಂಬಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು