1 ಕೊರಿಂಥದವರಿಗೆ 15:34 - ಕನ್ನಡ ಸತ್ಯವೇದವು C.L. Bible (BSI)34 ಜಾಗೃತರಾಗಿರಿ, ದುರ್ಮಾರ್ಗವನ್ನು ಬಿಟ್ಟುಬಿಡಿ, ಸನ್ಮತಿಯುಳ್ಳವರಾಗಿರಿ. ದೇವರನ್ನು ಅರಿಯದ ಮೂಢರು ನಿಮ್ಮಲ್ಲಿ ಕೆಲವರು ಇದ್ದಾರೆ. ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಇಂಥ ಅಮಲಿನಿಂದೆಚ್ಚತ್ತು ನೀತಿವಂತರಾಗಿರಿ, ಪಾಪವನ್ನು ಬಿಟ್ಟುಬಿಡಿರಿ. ಕೆಲವರಿಗೆ ದೇವರ ವಿಷಯದಲ್ಲಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಹುಟ್ಟಬೇಕೆಂದು ಇದನ್ನು ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಸ್ವಸ್ಥಚಿತ್ತರಾಗಿರಿ ಮತ್ತು ಪಾಪಮಾಡುವುದನ್ನು ನಿಲ್ಲಿಸಿರಿ. ನಿಮ್ಮಲ್ಲಿ ಕೆಲವರು ದೇವರನ್ನು ಅರಿತುಕೊಂಡಿಲ್ಲ. ನಿಮಗೆ ನಾಚಿಕೆ ಆಗಲೆಂದು ಇದನ್ನು ಹೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಸ್ವಸ್ಥಚಿತ್ತರಾಗಿರಿ, ಪಾಪಮಾಡುವುದನ್ನು ನಿಲ್ಲಿಸಿರಿ. ಕೆಲವರಂತೂ ದೇವರನ್ನೇ ಅಲಕ್ಷ್ಯಮಾಡುವವರಾಗಿದ್ದಾರೆ. ನಿಮಗೆ ನಾಚಿಕೆಯಾಗಬೇಕೆಂದು ನಾನು ಇದನ್ನು ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ಘುಂಗೆತ್ನಾ ಉಟಾ ಅನಿ ಪಾಪ್ ಕರ್‍ತಲೆ ಸೊಡಾ. ತುಮ್ಚ್ಯಾತ್ಲ್ಯಾ ಉಲ್ಲ್ಯಾ ಲೊಕಾಕ್ನಿ ದೆವಾಚಿ ವಳಕುಚ್ ನಾ. ತುಮ್ಕಾ ಲಜ್ಜಾ ಕರುಕ್ ಪಾಜೆ ಮನುನ್ ಮಿಯಾ ಹೆ ಸಾಂಗ್ತಾ. ಅಧ್ಯಾಯವನ್ನು ನೋಡಿ |