Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:36 - ಕನ್ನಡ ಸತ್ಯವೇದವು C.L. Bible (BSI)

36 ಮತಿಹೀನನೇ, ನೀನು ಬಿತ್ತಿದ ಬೀಜ ಸಾಯದಿದ್ದರೆ ಅದು ಜೀವ ತಾಳುವುದುಂಟೆ? ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಮೂರ್ಖನೇ; ನೀನು ಬಿತ್ತುವ ಬೀಜವು ಸಾಯದಿದ್ದರೆ, ಅದು ಜೀವ ತಾಳುವುದುಂಟೆ? ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಮೂಢನು ನೀನು; ನೀನು ಬಿತ್ತುವ ಬೀಜವು ಸಾಯದಿದ್ದರೆ, ಜೀವಿತವಾಗುವದಿಲ್ಲ, ನೋಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಅವು ಮೂಢ ಪ್ರಶ್ನೆಗಳು. ನೀವು ಬೀಜವನ್ನು ಬಿತ್ತಿದಾಗ, ಆ ಬೀಜವು ಜೀವ ಹೊಂದಿಕೊಂಡು ಬೆಳೆಯುವುದಕ್ಕಿಂತ ಮುಂಚೆ ಸಾಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಮತಿಹೀನ ಮನುಷ್ಯನೇ! ನೀನು ಬಿತ್ತುವ ಬೀಜವು ಸಾಯದಿದ್ದರೆ, ಅದು ಜೀವಂತವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಅರೆ ಪಿಶಾ! ತಿಯಾ ಉಗಾತ್ ಘಾಟಲ್ಲೆ ಬಿಂಯ್ ಮರುಚ್ಯಾ ಅದ್ದಿ ಉಗ್ವುನ್ ಯೆತಾ ಕಾಯ್

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:36
9 ತಿಳಿವುಗಳ ಹೋಲಿಕೆ  

ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಗೋದಿಯಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಅದು ಒಂಟಿಯಾಗಿ ಉಳಿಯುತ್ತದೆ; ಅದು ಸತ್ತರೆ ಮಾತ್ರ ಸಮೃದ್ಧಿಯಾದ ಫಲವನ್ನು ಕೊಡುತ್ತದೆ.


ಮೂರ್ಖರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಲಿಲ್ಲವೇ?


ಆದುದರಿಂದ ನಿಮ್ಮ ನಡತೆಯ ವಿಷಯದಲ್ಲಿ ನೀವು ಅತ್ಯಂತ ಜಾಗರೂಕರಾಗಿರಿ; ಮೂಢರಂತಿರದೆ ಜಾಣರಾಗಿ ಜೀವಿಸಿರಿ.


ತಾವೇ ಜ್ಞಾನಿಗಳೆಂದುಕೊಚ್ಚಿಕೊಳ್ಳುತ್ತ ಅವರು ನಿಜವಾಗಿಯೂ ಮೂರ್ಖರಾದರು.


ಆಗ ಯೇಸು, “ಎಂಥ ಮತಿಹೀನರು ನೀವು! ಪ್ರವಾದಿಗಳು ಹೇಳಿರುವುದೆಲ್ಲವನ್ನು ನಂಬುವುದರಲ್ಲಿ ಎಷ್ಟು ಮಂದಮತಿಗಳು ನೀವು!


ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


ನೀನು ಬಿತ್ತುವುದು ಗೋದಿಯನ್ನು ಅಥವಾ ಇನ್ನಾವುದೋ ಕಾಳನ್ನು; ಮುಂದಕ್ಕೆ ಬೆಳೆಯಲಿರುವ ಇಡೀ ಗಿಡವನ್ನಲ್ಲ.


ಮತಿಹೀನನೇ, ಸತ್ಕ್ರಿಯೆಗಳಿಲ್ಲದ ವಿಶ್ವಾಸ ಗೊಡ್ಡು ವಿಶ್ವಾಸ ಎಂಬುದಕ್ಕೆ ದೃಷ್ಟಾಂತ ಬೇಕೇ?


ಮರದ ಬೇರು ನೆಲದಲ್ಲಿ ಮುದಿಯಾಗಿದ್ದರೂ ಅದರ ಬುಡ ಮಣ್ಣಿನಲ್ಲಿ ಸತ್ತಿದ್ದರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು