Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:6 - ಕನ್ನಡ ಸತ್ಯವೇದವು C.L. Bible (BSI)

6 ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚಿನ ಮಂದಿ ಸಹೋದರರಿಗೆ ಪ್ರತ್ಯಕ್ಷರಾದರು. ಅವರಲ್ಲಿ ಕೆಲವರು ಸತ್ತುಹೋಗಿದ್ದರೂ ಬಹುಮಂದಿ ಇಂದಿಗೂ ಬದುಕಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತರುವಾಯ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಜೀವಿಸುತ್ತಿದ್ದಾರೆ, ಆದರೆ ಕೆಲವರು ನಿದ್ರೆ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತರುವಾಯ ಒಂದೇ ಸಮಯದಲ್ಲಿ ಐನೂರು ಮಂದಿಗಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ. ಕೆಲವರು ನಿದ್ರೆಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ತರುವಾಯ, ಒಂದೇ ಸಮಯದಲ್ಲಿ ಐನೂರಕ್ಕಿಂತಲೂ ಹೆಚ್ಚು ಮಂದಿ ಸಹೋದರರಿಗೆ ಕಾಣಿಸಿಕೊಂಡನು. ಈ ಸಹೋದರರಲ್ಲಿ ಬಹುಮಂದಿ ಇಂದಿನವರೆಗೂ ಬದುಕಿದ್ದಾರೆ. ಆದರೆ ಕೆಲವರು ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚು ಮಂದಿ ಹಿಂಬಾಲಕರಿಗೆ ಕ್ರಿಸ್ತ ಯೇಸು ಕಾಣಿಸಿಕೊಂಡರು. ಅವರಲ್ಲಿ ಕೆಲವರು ಸತ್ತು ಹೋಗಿದ್ದರೂ ಬಹುಜನರು ಇಂದಿಗೂ ಬದುಕಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆ ಹೊಲ್ಲ್ಯಾ ಮಾನಾ ಪಾಸೆಚ್ಯಾನ್ ಜಾಸ್ತಿಚ್ಯಾ ಭಾವಾಕ್ನಿ ಅನಿ ಭೆನಿಯಾಕ್ನಿ ಎಗ್ದಾಚ್ ತೊ ದಿಸ್ಲೊ, ತೆಂಚ್ಯಾತ್ಲಿ ಉಲ್ಲಿ ಲೊಕಾ ಅಜುನ್‍ಬಿ ಝಿತ್ತಿ ಹಾತ್, ಅನಿ ಉಲ್ಲಿ ಲೊಕಾ ಮರುನ್ಬಿ ಗೆಲ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:6
10 ತಿಳಿವುಗಳ ಹೋಲಿಕೆ  

ಆಗ ಯೇಸು ಅವರಿಗೆ, “ಭಯಪಡಬೇಡಿ, ನನ್ನ ಸೋದರರ ಬಳಿಗೆ ಹೋಗಿ ಅವರು ಗಲಿಲೇಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವರೆಂದೂ ತಿಳಿಸಿರಿ,” ಎಂದು ಹೇಳಿದರು.


ಈಗ ನೀವು ಹೋಗಿ ಪೇತ್ರನಿಗೂ ಮಿಕ್ಕ ಶಿಷ್ಯರಿಗೂ, ‘ಯೇಸು ನಿಮಗೆ ಮೊದಲೇ ತಿಳಿಸಿದಂತೆ, ನಿಮಗಿಂತ ಮುಂಚಿತವಾಗಿ ಗಲಿಲೇಯಕ್ಕೆ ಹೋಗುವರು. ಅವರನ್ನು ಅಲ್ಲೇ ಕಾಣುವಿರಿ,’ ಎಂದು ತಿಳಿಸಿರಿ,” ಎಂದನು.


“ದಾವೀದನು ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕೆ ತಲೆಬಾಗಿ ಬಾಳಿದನು; ಸತ್ತಾಗ ಅವನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು.


ಇವರು ತಮ್ಮ ದುರಾಶೆಗಳಿಗೆ ಬಲಿಯಾಗಿ, “ಆತನು ಮರಳಿ ಬರುವನು ಎಂಬ ವಾಗ್ದಾನವು ಏನಾಯಿತು? ನಮ್ಮ ಪಿತೃಗಳು ಮೃತರಾದರು; ಅಂದಿನಿಂದ ಸಮಸ್ತವೂ ಲೋಕಾದಿಯಿಂದಲೂ ಇದ್ದ ಹಾಗೆಯೇ ಇದೆಯಲ್ಲಾ,” ಎಂದು ಅಪಹಾಸ್ಯಮಾಡುವರು.


ಅಷ್ಟೇ ಅಲ್ಲದೆ, ಕ್ರಿಸ್ತಯೇಸುವಿನಲ್ಲಿ ಮೃತರಾದವರೆಲ್ಲರೂ ವಿನಾಶವಾದರು.


ಅನಂತರ ಮೊಣಕಾಲೂರಿ, “ಪ್ರಭೂ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡಿ,” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು. ಸೌಲನು ಸ್ತೇಫನನ ಕೊಲೆಗೆ ಸಮ್ಮತಿಸಿದ್ದನು.


ಪ್ರಭುವಿನ ವಾಕ್ಯದ ಆಧಾರದ ಮೇಲೆ ನಾವು ನಿಮಗೆ ಹೇಳುತ್ತೇವೆ: ಪ್ರಭು ಪುನರಾಗಮಿಸುವಾಗ, ಇನ್ನೂ ಬದುಕಿರುವ ನಾವು ಮೃತರಾಗಿರುವ ಇತರರಿಗಿಂತಲೂ ಮುಂದಿನವರಾಗುವುದಿಲ್ಲ.


ಸಹೋದರರೇ, ಮೃತರ ಮುಂದಿನ ಸ್ಥಿತಿಗತಿಯ ವಿಷಯವಾಗಿ ನೀವು ತಿಳಿದಿರಬೇಕು ಎಂಬುದೇ ನಮ್ಮ ಬಯಕೆ. ಏಕೆಂದರೆ, ನಂಬಿಕೆ ನಿರೀಕ್ಷೆಯಿಲ್ಲದ ಇತರರಂತೆ ಮೃತರಿಗಾಗಿ ನೀವು ದುಃಖಿಸಬಾರದು.


ಕ್ರಿಸ್ತಯೇಸು ಪುನರುತ್ಥಾನಹೊಂದಿದ್ದೇನೋ ಸತ್ಯಸ್ಯ ಸತ್ಯ. ಅವರ ಪುನರುತ್ಥಾನವು, ಸತ್ತವರು ಪುನರುತ್ಥಾನ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು