Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:20 - ಕನ್ನಡ ಸತ್ಯವೇದವು C.L. Bible (BSI)

20 ಇಲ್ಲಿಯ ಸಹೋದರರೆಲ್ಲರೂ ನಿಮಗೆ ನಮಸ್ಕಾರ ಹೇಳಿದ್ದಾರೆ. ನೀವು ಸಹ ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಸಹೋದರರೆಲ್ಲರೂ ನಿಮಗೆ ವಂದನೆ ಹೇಳುತ್ತಿದ್ದಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಸಹೋದರರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇಲ್ಲಿರುವ ಎಲ್ಲಾ ಸಹೋದರ ಸಹೋದರಿಯರು ನಿಮಗೆ ವಂದನೆ ತಿಳಿಸಿದ್ದಾರೆ. ನೀವು ಒಬ್ಬರನ್ನೊಬ್ಬರು ಭೇಟಿಯಾಗುವಾಗ ಪವಿತ್ರವಾದ ಮುದ್ದಿಟ್ಟು ವಂದಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಸಹೋದರರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು, ಒಬ್ಬರನ್ನೊಬ್ಬರು ವಂದಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಸಗ್ಳಿ ಭಾವಾ ಅನಿ ಭೆನಿಯಾಬಿ ತುಮ್ಕಾ ನಮಸ್ಕಾರ್ ಕರ್ತಾತ್, ಎಕಾಮೆಕಾಕ್ ಪವಿತ್ರ್ ಪ್ರೆಮಾನಿ ಯಾಂಗ್ ಮಾರುನ್ ನಮಸ್ಕಾರ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:20
10 ತಿಳಿವುಗಳ ಹೋಲಿಕೆ  

ಪವಿತ್ರವಾದ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಎಲ್ಲಾ ಕ್ರೈಸ್ತಸಭೆಗಳವರು ನಿಮಗೆ ತಮ್ಮ ವಂದನೆಗಳನ್ನು ಕಳುಹಿಸಿದ್ದಾರೆ.


ಪ್ರೀತಿಯ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಯೇಸುಕ್ರಿಸ್ತರಲ್ಲಿರುವ ನಿಮ್ಮೆಲ್ಲರಿಗೂ ಶಾಂತಿಸಮಾಧಾನ ಲಭಿಸಲಿ!


ಪವಿತ್ರವಾದ ಮುದ್ದಿಟ್ಟು ಸಹೋದರರೆಲ್ಲರನ್ನು ವಂದಿಸಿರಿ.


ನಿಮ್ಮ ಸಭಾನಾಯಕರೆಲ್ಲರಿಗೂ ಎಲ್ಲಾ ದೇವಜನರಿಗೂ ನನ್ನ ವಂದನೆಗಳು. ಇಟಲಿಯಿಂದ ಬಂದ ಸಹೋದರರು ನಿಮಗೆ ವಂದನೆ ತಿಳಿಸಿದ್ದಾರೆ.


ಅಲ್ಲದೆ, ಇಲ್ಲಿರುವ ದೇವಜನರೆಲ್ಲರೂ ವಿಶೇಷವಾಗಿ ಚಕ್ರವರ್ತಿಯ ಅರಮನೆಯಲ್ಲಿರುವ ಕ್ರೈಸ್ತವಿಶ್ವಾಸಿಗಳು ತಮ್ಮ ಪ್ರಣಾಮಗಳನ್ನು ಸಲ್ಲಿಸಿದ್ದಾರೆ.


ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರ ನೀಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾಂಚಿ ಎರಸ್ತನೂ ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳಿದ್ದಾರೆ.


ನನ್ನ ಸಹೋದ್ಯೋಗಿಯಾದ ತಿಮೊಥೇಯನು ಮತ್ತು ನನ್ನ ಸ್ವದೇಶೀಯರಾದ ಲೂಕ್ಯ, ಯಾಸೋನನು, ಸೋಸಿಪತ್ರನು ಇವರುಗಳು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.


ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು