Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:4 - ಕನ್ನಡ ಸತ್ಯವೇದವು C.L. Bible (BSI)

4 ನಾನೇ ಹೋಗುವುದು ಉಚಿತವೆನಿಸಿದರೆ, ಅವರೂ ನನ್ನ ಜೊತೆಗೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮತ್ತೆ ನಾನು ಸಹ ಹೋಗುವುದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಬರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಸಹ ಹೋಗುವದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಬರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಒಂದುವೇಳೆ, ನಾನು ಸಹ ಹೋಗುವುದು ಒಳ್ಳೆಯದೆನಿಸಿದರೆ, ಆ ಜನರು ನನ್ನೊಂದಿಗೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ಸಹ ಹೋಗುವುದು ಯುಕ್ತವಾಗಿದ್ದರೆ, ಅವರು ನನ್ನೊಂದಿಗೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಮಿಯಾಬಿ ಜಾತಲೆ ಬರೆ ಮನುನ್ ದಿಸ್ಲ್ಯಾರ್, ತೆ ದಾನ್ ಮಿಯಾಚ್ ಘೆವ್ನ್ ಜಾವ್ನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:4
5 ತಿಳಿವುಗಳ ಹೋಲಿಕೆ  

ಇದಷ್ಟೇ ಅಲ್ಲದೆ, ಪ್ರಭುವಿನ ಮಹಿಮೆ ಬೆಳಗುವಂತೆಯೂ ಇತರರಿಗೆ ನೆರವಾಗಬೇಕೆಂಬ ಸದುದ್ದೇಶದಿಂದಲೂ ನಾವು ಕೈಗೊಂಡಿರುವ ಸೇವಾಕಾರ್ಯದಲ್ಲಿ ನಮ್ಮ ಸಂಗಡ ಪ್ರಯಾಣಮಾಡಲೆಂದು ಸಭೆಯವರು ಈತನನ್ನು ನೇಮಕಮಾಡಿದ್ದಾರೆ.


ದೇವಜನರಿಗೆ ನೆರವಾಗುವ ಸೌಭಾಗ್ಯದಲ್ಲಿ ತಾವೂ ಭಾಗಿಗಳಾಗಬೇಕಂದು, ಸ್ವಂತ ಇಷ್ಟದಿಂದ ನಮ್ಮನ್ನು ಅವರು ಬಹುವಾಗಿ ಬೇಡಿಕೊಂಡರು.


ಸದ್ಯಕ್ಕೆ ನಾನು ಜೆರುಸಲೇಮಿನಲ್ಲಿರುವ ದೇವಜನರಿಗೆ ಸಹಾಯಧನವನ್ನು ಕೊಂಡೊಯ್ಯಬೇಕಾಗಿದೆ.


ನಾನು ಬಂದ ನಂತರ ನಿಮ್ಮ ಕೊಡುಗೆಯನ್ನು ಪರಿಚಯ ಪತ್ರದ ಸಮೇತ ನೀವು ಆರಿಸಿದವರ ಕೈಯಲ್ಲಿ ಜೆರುಸಲೇಮಿಗೆ ಕಳುಹಿಸುತ್ತೇನೆ.


ನಾನು ಮೊದಲು ಮಕೆದೋನಿಯದ ಪ್ರವಾಸವನ್ನು ಮುಗಿಸಿಕೊಂಡು ಅನಂತರ ನಿಮ್ಮ ಬಳಿಗೆ ಬರುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು