1 ಕೊರಿಂಥದವರಿಗೆ 16:5 - ಕನ್ನಡ ಸತ್ಯವೇದವು C.L. Bible (BSI)5 ನಾನು ಮೊದಲು ಮಕೆದೋನಿಯದ ಪ್ರವಾಸವನ್ನು ಮುಗಿಸಿಕೊಂಡು ಅನಂತರ ನಿಮ್ಮ ಬಳಿಗೆ ಬರುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾನು ಹಾದುಹೋಗಬೇಕೆಂದಿರುವ ಮಕೆದೋನ್ಯ ಸೀಮೆಯನ್ನು ದಾಟುವಾಗ ನಿಮ್ಮ ಬಳಿಗೆ ಬಂದು ಬಹುಶಃ ನಿಮ್ಮ ಬಳಿಯಲ್ಲೇ ಉಳಿದುಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾನು ಹಾದುಹೋಗಬೇಕೆಂದಿರುವ ಮಕೆದೋನ್ಯ ಸೀಮೆಯನ್ನು ದಾಟಿದ ಮೇಲೆ ನಿಮ್ಮ ಬಳಿಗೆ ಬಂದು ನಿಮ್ಮ ಬಳಿಯಲ್ಲೇ ಇಳುಕೊಳ್ಳುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಾನು ಮಕೆದೋನಿಯದ ಮೂಲಕ ಹೋಗಬೇಕೆಂದಿರುವೆ. ಆದ್ದರಿಂದ ಮಕೆದೋನಿಯದ ಪ್ರವಾಸವನ್ನು ಮುಗಿಸಿಕೊಂಡು ನಿಮ್ಮಲ್ಲಿಗೆ ಬರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮಕೆದೋನ್ಯವನ್ನು ದಾಟಿದ ಮೇಲೆ, ಅದೇ ಮಾರ್ಗವಾಗಿ ನಾನು ಪುನಃ ನಿಮ್ಮ ಬಳಿಗೆ ಬರುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಮೆಸೆದೊನಿಯಾತ್ನಾ ಫಿರುನ್ ಮಿಯಾ ಯೆತಾ. ಕಶ್ಯಾಕ್ ಮಟ್ಲ್ಯಾರ್, ಮೆಸಿದೊನಿಯಾತ್ನಾ ಪಾರ್ ಹೊವ್ನ್ ಮಿಯಾ ಜಾವ್ಚೆ ಮನುನ್ ಯವಜ್ಲಾ; ಅಧ್ಯಾಯವನ್ನು ನೋಡಿ |