1 ಕೊರಿಂಥದವರಿಗೆ 16:9 - ಕನ್ನಡ ಸತ್ಯವೇದವು C.L. Bible (BSI)9 ಇಲ್ಲಿ ಅನೇಕ ವಿರೋಧಿಗಳಿದ್ದರೂ ಶುಭಸಂದೇಶದ ಕಾರ್ಯವನ್ನು ಕೈಗೊಳ್ಳಲು ಮಹಾದ್ವಾರಗಳು ನನಗೆ ತೆರೆದಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯಾಕೆಂದರೆ ಸೇವೆಗೆ ಅನುಕೂಲವೂ, ಸಫಲವೂ ಆಗಿರುವ ಹೆಬ್ಬಾಗಿಲೊಂದು ನನಗಾಗಿ ತೆರೆಯಲ್ಪಟ್ಟಿದೆ. ಹಾಗೆಯೇ ವಿರೋಧಿಗಳೂ ಅನೇಕರಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯಾಕಂದರೆ ಕಾರ್ಯಕ್ಕೆ ಅನುಕೂಲವಾದ ಮಹಾಸಂದರ್ಭವು ನನಗುಂಟು ಮತ್ತು ವಿರೋಧಿಗಳು ಬಹಳ ಮಂದಿ ಇದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯಾಕೆಂದರೆ ಮಹತ್ವವಾದ ಮತ್ತು ಫಲಭರಿತವಾದ ಸೇವೆಯನ್ನು ಮಾಡಲು ಇಲ್ಲಿ ನನಗೆ ಒಳ್ಳೆಯ ಅವಕಾಶಗಳಿವೆ. ಆದರೂ ಇಲ್ಲಿ ನನಗೆ ಅನೇಕ ವಿರೋಧಿಗಳಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಏಕೆಂದರೆ, ಪರಿಣಾಮಕಾರಿಯಾದ ಸೇವೆಗೆ ದೊಡ್ಡದಾಗಿ ಬಾಗಿಲು ನನಗೆ ತೆರೆದಿದೆ, ಬಹಳ ಜನ ವಿರೋಧಿಗಳೂ ಇದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಕಶ್ಯಾಕ್ ಮಟ್ಲ್ಯಾರ್, ಲೈ ಬರೆ ಕರುನ್ ಕಾಮ್ ಕರ್‍ತಲೊ ಮೊಟೊ ಎಕ್ ಅವ್ಕಾಸ್ ಮಾಕಾ ಥೈ ಗಾವಲ್ಲೊ ಹಾಯ್; ಜಾಲ್ಯಾರ್‍ಬಿ ಹ್ಯಾ ಕಾಮಾಕ್ ವಿರೊದ್ ಕರ್‍ತಲೆ ಕಮಿ ನಾತ್. ಅಧ್ಯಾಯವನ್ನು ನೋಡಿ |