1 ಕೊರಿಂಥದವರಿಗೆ 2:2 - ಕನ್ನಡ ಸತ್ಯವೇದವು C.L. Bible (BSI)2 ನಾನು ನಿಮ್ಮೊಡನೆ ಇದ್ದಾಗ, ಯೇಸುಕ್ರಿಸ್ತರನ್ನು, ಅದೂ ಶಿಲುಬೆಗೇರಿಸಲಾದ ಯೇಸುವನ್ನು ಹೊರತು ಬೇರೆ ಯಾವುದನ್ನೂ ಅರಿಯಲು ಆಶಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾನು ಶಿಲುಬೆಗೆ ಹಾಕಲ್ಪಟ್ಟ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವುದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾನು ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾನು ನಿಮ್ಮೊಂದಿಗಿದ್ದಾಗ ಯೇಸು ಕ್ರಿಸ್ತನ ಮತ್ತು ಆತನ ಶಿಲುಬೆಯ ಮೇಲಿನ ಮರಣವನ್ನೇ ಹೊರತು ಬೇರೆಲ್ಲಾ ವಿಷಯಗಳನ್ನು ಮರೆತುಬಿಡಲು ನಿರ್ಧರಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಶಿಲುಬೆಗೆ ಹಾಕಲಾದ ಯೇಸು ಕ್ರಿಸ್ತನನ್ನೇ ಹೊರತು ನಿಮ್ಮಲ್ಲಿ ಬೇರೆ ಯಾವುದನ್ನೂ ತಿಳಿಯದವನಾಗಿರುವೆನೆಂದು ತೀರ್ಮಾನಿಸಿಕೊಂಡೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಮಿಯಾ ತುಮ್ಚ್ಯಾ ವಾಂಗ್ಡಾ ಹೊತ್ತ್ಯಾ ತನ್ನಾ ಜೆಜು ಕ್ರಿಸ್ತ್ ಅನಿ ತೆಚ್ಯಾ ಕುರ್ಸಾಚ್ಯಾ ಮರ್‍ನಾಕ್ ಹೆ ದೊನ್ ಸೊಡುನ್ ಹುರಲ್ಲೆ ಇಸ್ರುನ್ ಸೊಡುಕ್ ಮನ್ ಕರ್‍ಲೊ. ಅಧ್ಯಾಯವನ್ನು ನೋಡಿ |