1 ಕೊರಿಂಥದವರಿಗೆ 3:14 - ಕನ್ನಡ ಸತ್ಯವೇದವು C.L. Bible (BSI)14 ಕಟ್ಟಡವು ಸುಟ್ಟುಹೋಗದೆ ಅಸ್ತಿವಾರದ ಮೇಲೆ ನೆಲೆಯಾಗಿ ನಿಂತರೆ ಕಟ್ಟಿದವನಿಗೆ ಸಂಭಾವನೆ ದೊರಕುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ಸಿಕ್ಕುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಸಂಬಳ ಬರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅಸ್ತಿವಾರದ ಮೇಲೆ ಕಟ್ಟಿದ ಕಟ್ಟಡವು ಸ್ಥಿರವಾಗಿದ್ದರೆ, ಕಟ್ಟಿದವನು ಪ್ರತಿಫಲವನ್ನು ಹೊಂದಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಬೆಂಕಿಯಿಂದ ತಪ್ಪಿಸಿಕೊಂಡು ಉಳಿದರೆ, ಅವನಿಗೆ ಪ್ರತಿಫಲ ಸಿಕ್ಕುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಜೆ ಖಲೆ ಪಾಯಾಚ್ಯಾ ವರ್‍ತಿ ಭಾಂದಲ್ಲೆ ರ್‍ಹಾತಾ ತೆ ಘಟ್ ರ್‍ಹಾತಾ ಅನಿ ತೆ ಭಾಂದಲ್ಲ್ಯಾಕ್ ಮಜುರಿ ಗಾವ್ತಾ. ಅಧ್ಯಾಯವನ್ನು ನೋಡಿ |